ಸಾಲದ ಹಣಕ್ಕೆ ಬಡ್ಡಿ ನೀಡದ್ದಕ್ಕೆ ಹಲ್ಲೆ, ಶಾಂತಿಸಭೆ


Team Udayavani, Apr 12, 2021, 12:54 PM IST

ಸಾಲದ ಹಣಕ್ಕೆ ಬಡ್ಡಿ ನೀಡದ್ದಕ್ಕೆ ಹಲ್ಲೆ, ಶಾಂತಿಸಭೆ

ಪಾಂಡವಪುರ: ತಾವು ನೀಡಿರುವ ಸಾಲದ ಹಣಕ್ಕೆ ಬಡ್ಡಿ ನೀಡಲಿಲ್ಲ ಎಂಬ ಕಾರಣಕ್ಕೆ ಕುಟುಂಬವೊಂದರ ಮೇಲೆ ಯುವಕರ ಗುಂಪೊಂದು ಮನೆಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಪಟ್ಟಂತೆ ಶಾಸಕ ಸಿ.ಎಸ್‌.ಪುಟ್ಟರಾಜು ನೊಂದ ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿ ಶಾಂತಿ ಸಭೆ ನಡೆಸಿದರು.

ಮೂರು ಸಾವಿರ ರೂ. ಸಾಲ: ಪಟ್ಟಣದವಿ.ಸಿ.ಕಾಲೋನಿಯಲ್ಲಿ ಸದ್ದಾಂ ಹುಸೇನ್ ‌ಕುಟುಂಬದವರು ಇದೇ ಬಡಾವಣೆ ಯುವಕ ಪ್ರಜ್ವಲ್‌ ಎಂಬುವರಿಂದ 3 ಸಾವಿರ ರೂ. ಸಾಲದ ರೂಪದಲ್ಲಿ ಪಡೆದುಕೊಂಡಿದ್ದರು ಎನ್ನಲಾಗಿದೆ. ಸಾಲಕ್ಕೆ ಬಡ್ಡಿ ಕಟ್ಟಲಿಲ್ಲ ಎಂಬ ಕಾರಣಕ್ಕೆ ಹಣ ನೀಡಿದ್ದ ಪ್ರಜ್ವಲ್‌ ಸೇರಿದಂತೆ ಈತನ ಸ್ನೇತಹಿರ ಗುಂಪು ಸದ್ದಾಂ ಹುಸೇನ್‌ ಮನೆಗೆ ನುಗ್ಗಿಕುಟುಂಬಸ್ಥರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಂತ್ವನ: ಘಟನೆಗೆ ಸಂಬಂಧಪಟ್ಟಂತೆ ಸಮಾಧಾನ ಹೇಳಲು ಶಾಸಕ ಸಿ.ಎಸ್‌.ಪುಟ್ಟರಾಜು ನೇತೃತ್ವದಲ್ಲಿಪುರಸಭೆ ಸದಸ್ಯ ಆರ್‌.ಸೋಮಶೇಖರ್‌ ಹಾಗೂಸ್ಥಳೀಯ ಮುಖಂಡರಾದ ಮಹಮದ್‌ ಹನೀಫ್,ಸಹಿಫ‌ುಲ್ಲಾ ಖಾನ್‌, ನಜೀರ್‌ ಅಹಮದ್‌,ಮಸೀಮಾ, ಮುಜಾದ್‌, ಬಾಬು ಸೇರಿದಂತೆ ಅನೇಕ ಹಿರಿಯ ಮುಖಂಡರೊಂದಿಗೆ ಘಟನೆ ಬಗ್ಗೆಚರ್ಚಿಸಿ, ಹಲ್ಲೆಗೊಳಗಾದ ಕುಟುಂಬದ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.

ಹಲ್ಲೆಗೊಳಗಾದ ಮಹಿಳೆಗೆ ಸಂಪೂರ್ಣ ಚಿಕಿತ್ಸೆ ಕೊಡಿಸಲಾಗುವುದು. ವಿ.ಸಿ.ಕಾಲೋನಿಬಡಾವಣೆಯಲ್ಲಿ ಎಲ್ಲಾ ಜಾತಿ, ಧರ್ಮದವರುಒಗ್ಗೂಡಿ ಸಮಾನತೆಯಿಂದ ಜೀವನ ನಡೆಸಿಕೊಂಡು ಬಂದಿದ್ದಾರೆ. ಆದರೆ ಕೆಲವರಿಂದ ಇಂತಹ ಕೆಟ್ಟಘಟನೆ ನಡೆದಿದೆ. ಈ ಬಗ್ಗೆ ಎರಡೂ ಕಡೆಯಮುಖಂಡರೊಂದಿಗೆ ಶೀಘ್ರದಲ್ಲಿ ಶಾಂತಿ ಸಭೆನಡೆಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆನಡೆಯದಂತೆ ಜಾಗ್ರತೆ ವಹಿಸಲಾಗುವುದು ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶಾಸಕರ ಮಾತಿಗೆ ಸಮ್ಮತಿಸಿದರು.

ನಂತರ ಬಡಾವಣೆಯ ಗಣಪತಿ ದೇವಸ್ಥಾನದಆವರಣದಲ್ಲಿ ಮತ್ತೂಂದು ಗುಂಪಿನಮುಖಂಡರೊಂದಿಗೆ ಶಾಸಕ ಸಿ.ಎಸ್‌.ಪುಟ್ಟರಾಜುಘಟನೆ ಬಗ್ಗೆ ಚರ್ಚೆ ನಡೆಸಿ, ಇಂತಹ ಘಟನೆನಡೆಯಬಾರದು ಎಂದು ಸಂಬಂಧಪಟ್ಟವರಿಗೆಸೂಚಿಸಿ, ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆಪಡೆದುಕೊಂಡ ನಂತರ ಶಾಂತಿಸಭೆ ನಡೆಸಿತೀರ್ಮಾನಿಸೋಣ ಎಂದು ಬುದ್ಧಿ ಹೇಳಿ ಎರಡೂಗುಂಪಿನವರೂ ಶಾಂತಿ ಕಾಪಾಡುವಂತೆಸೂಚಿಸಿದರು. ನೊಂದ ಕುಟುಂಬಸ್ಥರ ನಿವಾಸಹಾಗೂ ವಿ.ಸಿ.ಕಾಲೋನಿಯಲ್ಲಿ ಪೊಲೀಸ್‌ ಬಿಗಿಬಂದೋಬಸ್ತ್ ಕಲ್ಪಿಸಲಾಗಿದೆ.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.