ಮಂಗಳವಾರ ರಾತ್ರಿಯಿಂದಲೇ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ
Team Udayavani, Apr 28, 2021, 6:24 PM IST
ಮಂಡ್ಯ: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಬುಧವಾರದಿಂದ ಲಾಕ್‌ಡೌನ್ ಜಾರಿ ಮಾಡಿರುವಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ 9ರಿಂದಲೇ ಎಲ್ಲಾಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಲಾಯಿತು.
ಮಂಡ್ಯ ನಗರ ಸೇರಿದಂತೆ ಮದ್ದೂರು, ಶ್ರೀರಂಗಪಟ್ಟಣ,ಪಾಂಡವಪುರ, ಮಳವಳ್ಳಿ, ಕೆ.ಆರ್.ಪೇಟೆ ಹಾಗೂ ನಾಗಮಂಗಲಪಟ್ಟಣಗಳಲ್ಲೂ ಜನಸಂದಣಿ ವಿರಳವಾಗಿತ್ತು.
ಲಾಕ್‌ಡೌನ್ ನಿಯಮಉಲ್ಲಂಘಿಸಿ ಅನಗತ್ಯ ಹೊರಗೆ ಬಂದರೆ ದಂಡ ಬೀಳುವುದು ಗ್ಯಾರಂಟಿ.ಈಗಾಗಲೇ ವಾರಾಂತ್ಯ ಕರ್ಫ್ಯೂನಲ್ಲಿ ಅನಗತ್ಯವಾಗಿ ಹೊರಗೆಬಂದಿದ್ದವರಿಗೆ ಪೊಲೀಸರು ದಂಡದ ಜತೆಗೆ ಲಾಠಿ ರುಚಿ ತೋರಿಸಿದ್ದರು.ಇನ್ನೂ 14 ದಿನಗಳ ಕಾಲ ಇದು ಮುಂದುವರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.