ಸಾಧಕರನ್ನು ಗೌರವಿಸುವುದು ಕರ್ತವ್ಯ


Team Udayavani, Mar 16, 2022, 3:06 PM IST

ಸಾಧಕರನ್ನು ಗೌರವಿಸುವುದು ಕರ್ತವ್ಯ

ಮಂಡ್ಯ: ನಿಜವಾದ ಸಾಧಕರ ಕೆಲಸವನ್ನು ಗುರುತಿಸಿ ನೀಡುವ ಗೌರವ ಶ್ರೇಷ್ಠವಾಗಿದ್ದು, ಮನುಷ್ಯ ಸರಳತೆ ಮೈಗೂಡಿಸಿಕೊಳ್ಳಬೇಕು ಎಂದು ಮಾಜಿ ಸಚಿವ ರಾಮಚಂದ್ರೇಗೌಡ ತಿಳಿಸಿದರು.

ನಗರದ ಕರ್ನಾಟಕ ಸಂಘದ ಆವರಣದಲ್ಲಿ ಎಂ.ಎಲ್‌.ಶ್ರೀಕಂಠೇಶಗೌಡ ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಐದನೇ ವರ್ಷದ ಎಂ.ಶಿವಲಿಂಗಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ವಯಂ ಪ್ರೇರಣೆಯಿಂದ ಮನ್ನಣೆ: ಪ್ರತಿ ಯೊಬ್ಬರಿಗೂ ಸಮಾಜದಲ್ಲಿ ತನ್ನನ್ನು ಗುರುತಿಸಿ ಗೌರವಿಸಬೇಕು ಎಂಬ ಮನ್ನಣೆ ದಾಹ ಇರು ತ್ತದೆ. ಆದರೆ, ನಿಜವಾಗಿ ಸಾಧಕರ ಕೆಲಸವನ್ನು ಗುರುತಿಸಿ ನೀಡುವ ಗೌರವ ಶ್ರೇಷ್ಠವಾಗಿರು ತ್ತದೆ. ಯಾವುದಕ್ಕೂ ಆಸೆ ಪಡದೇ ಅದಕ್ಕೂ ಮೀರಿ ಏನನ್ನು ಅಪೇಕ್ಷಿಸದ ಸಾಧಕರ ಕಾರ್ಯವನ್ನು ಗುರುತಿಸಿ ಸ್ವಯಂ ಪ್ರೇರಣೆ ಯಿಂದ ಮನ್ನಣೆ ನೀಡುತ್ತಿರುವುದು ಅಭಿನಂದನೀಯ ಎಂದರು. ಮಂಡ್ಯ ಪ್ರಾಮುಖ್ಯತೆ: ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಡಾ.ಬಿ.ಪ್ರಭುದೇವ್‌, ಹಳ್ಳಿಯಿಂದ ಅಮೆರಿಕದವರೆಗೆ ಎಲ್ಲೇ ಹೋದರೂ ಪ್ರತಿಯೊಬ್ಬರಿಗೂ ಮಂಡ್ಯ ಎಂದರೆ ವಿಶೇಷ ಭಾವನೆ ವ್ಯಕ್ತಪಡಿಸುತ್ತಾರೆ. ಎಲ್ಲಾ ರಂಗದಲ್ಲಿ ಮಂಡ್ಯ ಪ್ರಾಮುಖ್ಯತೆ ಪಡೆದಿದೆ ಎಂದು ಹೇಳಿದರು.

ನಂಬಿಕೆಯಿಂದ ಮುನ್ನಡೆಯಿರಿ: ಎಂ. ಶಿವಲಿಂಗಯ್ಯ ಸಮಾಜ ಸೇವಾ ಪ್ರಶಸ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಮಾಜ ಸೇವಕಿ ವೀಣಾ, ಆರ್ಥಿಕವಾಗಿ, ಸಾಮಾಜಿಕವಾಗಿ ನಡೆಯುವ ಘಟನೆಗಳು ಮಹಿಳೆಗೆ ಸಮಸ್ಯೆ ಸೃಷ್ಟಿಸುತ್ತವೆ. ಮಹಿಳೆ ಯಾವುದೇ ಸಂದರ್ಭ ದಲ್ಲಿ ಕುಗ್ಗದೆ ವಿಶ್ವಾಸ ಮತ್ತು ನಂಬಿಕೆಗಳಿಂದ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಆದಾಯ ತೆರಿಗೆ ಇಲಾಖೆ ಆಯುಕ್ತ ಜಯರಾಂ ರಾಯಪುರ, ಕರ್ನಾಟಕ ಸಂಘದ ಅಧ್ಯಕ್ಷ ಬಿ.ಜಯಪ್ರಕಾಶ ಗೌಡ, ಕಾರ್ಯದರ್ಶಿ ಲೋಕೇಶ್‌ ಚಂದ ಗಾಲು, ದತ್ತಿದಾನಿ ಎಂ.ಕೆ.ಲಕ್ಷ್ಮೀ, ಮಂಜುಳಾ ಉದಯಶಂಕರ್‌, ತಗ್ಗಹಳ್ಳಿ ವೆಂಕಟೇಶ್‌, ಎಂ. ಕೆ.ಹರೀಶ್‌ಕುಮಾರ್‌, ವಿಜಯಲಕ್ಷ್ಮೀ ರಘು ನಂದನ್‌ ಮತ್ತಿತರರು ಭಾಗವಹಿಸಿದ್ದರು.

ಮನುಷ್ಯ ಯಾವುದೇ ಅಂತಸ್ತಿ ಇರಲಿ. ಎಲ್ಲೇ ಹುಟ್ಟಿ ರಲಿ, ಬೆಳೆದಿರಲಿ, ಅವನು ತನ್ನ ಕ್ಷೇತ್ರದಲ್ಲಿ ಕೆಲಸ ಮಾಡಿ ತೋರಿಸಬೇಕು. ಸರಳತೆಯಿಂದ ಬದುಕು ನಡೆಸಿ ಮತ್ತೂಬ್ಬರಿಗೆ ಪ್ರೇರಣೆ ಎನಿಸಬೇಕು.– ರಾಮಚಂದ್ರೇಗೌಡ, ಮಾಜಿ ಸಚಿವರು

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

12

Manipal:ಪರ್ಕಳದ ಸಾಮಾನ್ಯ ತಂತ್ರಜ್ಞ ಆರ್‌. ಮನೋಹರ್‌ ಅಸಾಮಾನ್ಯ ಸಂಶೋಧಕರಾದ ಕುತೂಹಲಕಾರಿ ಕಥೆ

11

Kulur ಫ್ಲೈ ಓವರ್‌ ಕೆಳಗೆ ಅನಧಿಕೃತ ಅಂಗಡಿ, ದುರ್ನಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.