ಮದ್ದೂರು: ಕೋವಿಡ್ ಸೋಂಕಿತ ಮಹಿಳೆ ಆತ್ಮಹತ್ಯೆ
Team Udayavani, May 13, 2021, 1:38 PM IST
ಮಂಡ್ಯ: ಮದ್ದೂರು ಪಟ್ಟಣದ ಬಿಸಿಎಂ ಹಾಸ್ಟೆಲ್ ನಲ್ಲಿ ತೆರೆದಿರುವ ಕೋವಿಡ್ ಸಕ್ರಿಯ ಪ್ರಕರಣಗಳ ನಿಗಾ ಘಟಕದಲ್ಲಿ ಕಳೆದ ಐದು ದಿನಗಳ ಹಿಂದೆ ಪಾಸಿಟಿವ್ ಪ್ರಕರಣ ಹಿನ್ನೆಲೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಮಂಡ್ಯ ತಾಲೂಕಿನ ಬೇಲೂರು ಗ್ರಾಮದರಾದ ಮೃತ ಗೌರಮ್ಮ (60 ವ) ಅವರು ಚಿಕಿತ್ಸೆ ಬಳಿಕ ಕೋವಿಡ್ ನಿಗಾ ಘಟಕದಲ್ಲಿದ್ದರು.
ಇದನ್ನೂ ಓದಿ:ಕೋವಿಡ್ ಸಂಕಷ್ಟ ದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ: ಡಿಸಿಎಂ ಕಾರಜೋಳ ಶ್ಲಾಘನೆ
ಮೃತರ ಸೊಸೆ ಸಾದೊಳಲು ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಆರೋಗ್ಯ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಚಿಕಿತ್ಸೆ ದೃಷ್ಟಿಯಿಂದ ಮದ್ದೂರು ನಿಗಾ ಕೇಂದ್ರಕ್ಕೆ ಅತ್ತೆ ಗೌರಮ್ಮ ದಾಖಲಾಗಿದ್ದಾಗಿ ಹೇಳಲಾಗಿದೆ.
ಗುರುವಾರ ಬೆಳಿಗ್ಗೆ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳಕ್ಕೆ ಆರೋಗ್ಯ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಬಳಿಕ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.