25ರಂದು ಮಡಿವಾಳ ಮಾಚಿದೇವರ ಜಯಂತಿ

Team Udayavani, Feb 23, 2020, 3:44 PM IST

mandya-tdy-2

ಮಳವಳ್ಳಿ: ತಾಲೂಕು ಮಡಿವಾಳ ಮಾಚಿದೇವರ ಸಂಘದ ವತಿಯಿಂದ ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮವು ಫೆ.25ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಅಂಬೇಡ್ಕರ್‌ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ಕುಮಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಾಚಿದೇವರ ಭಾವಚಿತ್ರವನ್ನು ಬೆಳ್ಳಿ ರಥದಲ್ಲಿ ಪ್ರತಿಷ್ಠಾಪಿಸಿ ಮಾಚಿದೇವರ ದೇವಸ್ಥಾನದಿಂದ ಅಂಬೇಡ್ಕರ್‌ ಭವನದ ವರೆಗೆ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಕಾರ್ಯ ಕ್ರಮವನ್ನು ಶಾಸಕ ಡಾ.ಕೆ.ಅನ್ನದಾನಿ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷ ನಂಜಪ್ಪ, ಜೆಡಿಎಸ್‌ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಕೆ.ವಿ.ಅಮರ್‌ ನಾಥ್‌, ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಸಿದ್ದರಾಜು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಹೀಗಾಗಿ ವಿವಿಧ ಸಂಘ ಸಂಸ್ಥೆಯ ಮುಖಂಡರು, ತಾಲೂಕು ಮಡಿವಾಳ ಮಾಚಿದೇವರ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯ ಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಮನವಿ ಮಾಡಿದರು.

ತಾಲೂಕು ಮಡಿವಾಳ ಮಾಚಿದೇವರ ಸಂಘದ ಗೌರವ ಅಧ್ಯಕ್ಷ ಸಿದ್ದಪ್ಪಾಜಿ, ಕಾರ್ಯಾಧ್ಯಕ್ಷ ವೀರಭದ್ರಣ್ಣ, ಉಪಾಧ್ಯಕ್ಷ ಗಣೇಶ್‌ ಕರಳಕಟ್ಟೆ, ವಿಶಾಲಕ್ಷ್ಮಮ್ಮ, ಖಜಾಂಚಿ ತಳಗವಾದಿ ನಿಂಗರಾಜು, ರೇವಣ್ಣ, ಕೆಇಬಿ ನಾಗರಾಜು, ರಮೇಶ್‌ ಮಹದೇವು ಇದ್ದರು.

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.