ನೆರೆ ಹಾವಳಿ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
Team Udayavani, Jun 23, 2021, 8:59 PM IST
ಮಂಡ್ಯ: ಮುಂಗಾರು ಮಳೆ ಮಾನ್ಸೂನ್ ಆರಂಭವಾಗಿದ್ದು, ಕಾವೇರಿ ನದಿಯನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಹರಿಸುವಕಾರಣದಿಂದ ನದಿಯ ಎರಡುಇಕ್ಕೆಲಗಳಲ್ಲಿ ತುಂಬಿ ಹರಿಯುವ ಸಾಧ್ಯತೆಇದೆ. ಆದ್ದರಿಂದ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯಲ್ಲಿ ಸುರಕ್ಷತಾ ಕ್ರಮ ಗಳನ್ನುಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿ.ಆರ್.ಶೈಲಜಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಸಭಾಂಗಣದಲ್ಲಿ ನಡೆದ ಅತಿವೃಷ್ಟಿಹಾಗೂ ನೆರೆ ಹಾವಳಿ ಸಮಸ್ಯೆಗಳ ನಿರ್ವಹಣೆಯ ಜಿಲ್ಲಾ ವಿಪತ್ತು ನಿರ್ವಹಣಾಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಇರುವಂತೆ ನಮ್ಮ ಜಿಲ್ಲೆಯಲ್ಲಿಪ್ರವಾಹ ಹಾಗೂ ನೆರೆ ಹಾವಳಿಗೆ ಸಂಬಂಧಿಸಿದ ಸಮಸ್ಯೆಗಳು, ಪ್ರಾಕೃತಿಕ ವಿಕೋಪಗಳು ಹೆಚ್ಚಾಗಿ ಕಂಡು ಬರುವುದಿಲ್ಲ.ಜಿಲ್ಲೆಯು ಪ್ರಕೃತಿ ವಿಕೋಪ ಮತ್ತು ನೆರೆಹಾವಳಿ ಸಮಸ್ಯೆಗಳಿಂದ ಮುಕ್ತವಾಗಿದೆಎಂದರು.36 ಗ್ರಾಮಗಳಿಗೆ ನೆರೆ ಹಾವಳಿ:ಮಂಡ್ಯ, ಮದ್ದೂರು ಮತ್ತು ನಾಗಮಂಗಲತಾಲೂಕುಗಳಲ್ಲಿಪ್ರವಾಹ-ನೆರೆಹಾವಳಿಗೆ ಸಂಬಂಧಿಸಿದ ಯಾವುದೇಸಮಸ್ಯೆಗಳುಕಂಡು ಬರುವುದಿಲ್ಲ.
ಮಳವಳ್ಳಿ ತಾಲೂಕಿನ 4 ಗ್ರಾ ಪಂಗಳಲ್ಲಿಮುತ್ತತ್ತಿ ಮತ್ತು ತಾಳವಾಡಿ ಸುತ್ತಮುತ್ತಲಿನ 9 ಗ್ರಾಮ, ಪಾಂಡವಪುರ ತಾಲೂಕಿನ 2 ಗ್ರಾಪಂಗಳ ಎಣ್ಣೆಹೊಳೆ ಕೊಪ್ಪಲುಮತ್ತು ಅದರ ಸುತ್ತಮುತ್ತಲಿನ6ಗ್ರಾಮಗಳು ಹಾಗೂ ಕೆ.ಆರ್.ಪೇಟೆ ತಾಲೂಕಿನ2 ಗ್ರಾಮ, ಶ್ರೀರಂಗಪಟ್ಟಣ ತಾಲೂಕಿನ7 ಗ್ರಾಪಂಗಳ 19 ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 14 ಗ್ರಾಪಂಗಳ36 ಗ್ರಾಮಗಳು ಪ್ರವಾಹ, ನೆರೆ ಹಾವಳಿಮತ್ತು ಪ್ರಕೃತಿ ವಿಕೋಪಗಳಿಗೆ ಒಳಗಾಗುವ ಸಂಭವವಿದೆ.
ಆದ್ದರಿಂದ ಆಯಾತಾಲೂಕುಗಳ ತಹಶೀಲ್ದಾರರು ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಬೇಕು ಎಂದು ತಿಳಿಸಿದರು.ಸಭೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧೀಕಕ Ò ಇಂಜಿನಿಯರ್‌ವಿಜಯಕುಮಾರ್, ಡಿ ಎಚ್‌ಒಡಾ.ಟಿ.ಎನ್.ಧನಂಜಯ್, ಉಪವಿಭಾಗಾಧಿಕಾರಿಗಳಾದ ಐಶ್ವರ್ಯ, ಉಪ ವಿಭಾಗಾಕಾರಿ ಶಿವಾನಂದ ಮೂರ್ತಿ, ಜಿಪಂ ಉಪಕಾರ್ಯದರ್ಶಿ ಎನ್.ಡಿ. ಪ್ರಕಾಶ್, ಕೃಷಿಜಂಟಿ ನಿರ್ದೇ ಶಕ ಡಾ. ಚಂದ್ರಶೇಖರ್‌ಸೇರಿದಂತೆ ಎಲ್ಲ ತಾಲೂ ಕುಗಳತಹಶೀಲ್ದಾರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.