ದುಶ್ಚಟಗಳಿಂದ ಕುಟುಂಬದ ಮೇಲೆ ಪರಿಣಾಮ
Team Udayavani, Jun 27, 2021, 10:10 PM IST
ಮಂಡ್ಯ: ಮಾದಕ ದ್ರವ್ಯಗಳ ಸೇವನೆಯಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುವುದಲ್ಲದೆ, ಕುಟುಂಬದ ಮೇಲೂ ಪರಿಣಾಮಬೀರುತ್ತದೆ ಎಂದು ಬಿಜೆಪಿ ರಾಜ್ಯ ಪರಿಷತ್‌ಸದಸ್ಯ ಡಾ.ಸಿದ್ದರಾಮಯ್ಯ ಅಭಿಪ್ರಾಯಿಸಿದರು.
ಧ್ವನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ನಗರದ ಧ್ವನಿ ಮದ್ಯವರ್ಜನ ಕೇಂದ್ರದ ಆವರಣದಲ್ಲಿ ನಡೆದ ವಿಶ್ವ ಮಾದಕವಸ್ತುಗಳ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮದ್ಯವರ್ಜನಕೇಂದ್ರಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ ಹೋದ ಬಳಿಕ ಮತ್ತೆ ಮಾದಕ ವ್ಯಸನಕ್ಕೆ ದಾಸನಾದರೆಅದರಿಂದೇನೂ ಪ್ರಯೋಜನವಾಗುವುದಿಲ್ಲಎಂದರು.
ಕೊಕೇನ್, ಬ್ರೌನ್‌ಷುಗರ್,ಮದ್ಯ, ಗಾಂಜಾ, ಬೀಡಿ, ಸಿಗರೇಟು ಇತ್ಯಾದಿಗಳೆಲ್ಲವು ಮಾದಕ ವಸ್ತುಗಳೇ ಆಗಿವೆ.ಸಾಮಾನ್ಯವಾಗಿ ಒಂದಲ್ಲ ಒಂದು ಚಟವನ್ನು ಮೈಗೂಡಿಸಿಕೊಂಡವರೇ ಹೆಚ್ಚಾಗಿದ್ದಾರೆ. ಇಂಥ ಚಟಗಳಿಂದ ದೂರ ಇರಬೇಕು ಎಂದರು.
ನಿವೃತ್ತ ಡಿಎಚ್‌ಒ ಡಾ.ಸಿ.ಶಿವರಾಮಯ್ಯ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯೆ ಎಂ.ಎಸ್.ಪೂರ್ಣಿಮಾ,ಬಿಜೆಪಿ ಮುಖಂಡಕೆ. ನಾಗಣ್ಣಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.