ಶಿಂಷಾನದಿ ಸಮೀಪ ಬೀಡು ಬಿಟ್ಟ ಕಾಡಾನೆಗಳು


Team Udayavani, Jun 30, 2021, 9:01 PM IST

madya news

ಮದ್ದೂರು: ಕಾಡಿನಿಂದ ನಾಡಿನತ್ತ ಆಗಮಿಸಿರುವಮೂರು ಕಾಡಾನೆಗಳು ರೈತರು ಬೆಳೆದ ಬೆಳೆಯನ್ನುಹಾನಿಗೊಳಿಸಿರುವ ಘಟನೆ ತಾಲೂಕಿನ ವಿವಿಧಗ್ರಾಮಗಳಲ್ಲಿ ವರದಿಯಾಗಿದೆ.

ತಾಲೂಕಿನಕೆ.ಕೋಡಿಹಳ್ಳಿ, ಅಗರಲಿಂಗನದೊಡ್ಡಿ,ಹುಣಸೇಮರದದೊಡ್ಡಿ ಗ್ರಾಮಗಳ ವ್ಯಾಪ್ತಿಯಲ್ಲಿಕಾಣಿಸಿಕೊಂಡಿರುವ ಕಾಡಾನೆಗಳು ಸ್ಥಳೀಯಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸುವ ಜತೆಗೆ ಫ‌ಸಲನ್ನುತುಳಿದು ಹಾನಿಗೊಳಿಸಿರುವುದರಿಂದ ಮಾಲೀಕರುಪರಿಹಾರ ಒದಗಿಸುವಂತೆ ಅರಣ್ಯ ಇಲಾಖೆಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ

ಸೋಮವಾರ ರಾತ್ರಿ ಕೂಳಗೆರೆ, ಬನ್ನಹಳ್ಳಿ, ಕೆ.ಬೆಳ್ಳೂರು ಗ್ರಾಮಗಳಲ್ಲಿ ಬೀಡುಬಿಟ್ಟಿದ್ದ ಮೂರು ಗಂಡಾನೆಗಳು ಸುಮಾರು 18 ವರ್ಷದ ವಯೋಮಾನದವಾಗಿದ್ದು, ಮಂಗಳವಾರ ಬೆಳಗ್ಗೆ ಶಿಂಷಾ ನದಿಮೂಲಕ ತಾಲೂಕಿನ ವಿವಿಧ ಗ್ರಾಮಗಳೂ ಸೇರಿದಂತೆಪಟ್ಟಣದ ಶಿಂಷಾನದಿ ಸಮೀಪ ಬೀಡುಬಿಟ್ಟಿವೆ.ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾಡಿನಿಂದಹಲಗೂರು ಮಾರ್ಗವಾಗಿ ಆಗಮಿಸಿರುವ ಆನೆಗಳನ್ನು ಮಂಗಳವಾರ ಸಂಜೆ ತಮಟೆ ಹಾಗೂಪಟಾಕಿ ಶಬ್ಧ ಕಾರ್ಯಾಚರಣೆ ಕೈಗೊಂಡು ಮರಳಿಕಾಡಿಗೆಕಳುಹಿಸ ಲುಅರಣ್ಯಇಲಾಖೆ ಅಧಿಕಾರಿಗಳುಹಾಗೂ ಸಿಬ್ಬಂದಿಗಳುಕ್ರಮ ವಹಿಸಿದ್ದರು.

ಸ್ಥಳೀಯ ಸಾರ್ವಜನಿಕರು ಜಾಗೃತಿಯಿಂದಿರುವಂತೆ ಮತ್ತು ತಮ್ಮ ಜಮೀನು ಕಡೆಗಳಿಗೆ ಹೋಗದಂತೆ ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಬಿ.ಎಸ್‌.ಶಶಿಧರ್‌ಎಚ್ಚರಿಕೆ ನೀಡಿದ್ದು, ಗ್ರಾಮಗಳಿಗೆಆನೆ ಬಂದಿರುವ ವಿಷಯ ಕಾಡ್ಗಿಚ್ಚಿನಂತೆ ಹರಡಿಆನೆಗಳ ವೀಕ್ಷಣೆಗೆ ಗ್ರಾಮಸ್ಥರು ತಂಡೋಪ ತಂಡವಾಗಿ ಆಗಮಿಸಿ ಮೊಬೈಲ್‌ನಲ್ಲಿ ಫೋಟೊ ಸೆರೆಹಿಡಿಯುತ್ತಿದ್ದ ದೃಶ್ಯ ಕಂಡುಬಂದವು. ಕಾರ್ಯಾಚರಣೆ ವೇಳೆ ವಲಯ ಅರಣ್ಯಾಧಿಕಾರಿ ನಾಗೇಂದ್ರಪ್ರಸಾದ್‌, ಉಪ ವಲಯ ಅರಣ್ಯಾಧಿಕಾರಿ ರವಿ,ರತ್ನಾಕರ್‌, ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.