ಅಡೆತಡೆ ಇದ್ದರೂ ಸಾಧಿಸುವ ಛಲ

Team Udayavani, Jul 26, 2021, 7:45 PM IST

madya news

ಮಂಡ್ಯ: ಪುರುಷರಿಗೆ ಇಲ್ಲದ ಸೂಕ್ಷ್ಮತೆ ಮಹಿಳೆಯರಿಗೆ ಇದೆ. ಹೆಣ್ಣು ಮಕ್ಕಳು ಇಂದು ಎಲ್ಲಾಕ್ಷೇತ್ರಗಳನ್ನು ಆವರಿಸಿಕೊಂಡಿದ್ದಾರೆ ಎಂದುಚಲನಚಿತ್ರ ನಿರ್ದೇಶಕ ಹಾಗೂ ಸಾಹಿತಿನಾಗತೀಹಳ್ಳಿ ಚಂದ್ರಶೇಖರ್‌ ಹೇಳಿದರು.

ನಗರದ ಕರ್ನಾಟಕ ಸಂಘದ ಕೆವಿಎಸ್‌ಭವನದಲ್ಲಿ ಕರ್ನಾಟಕ ಸಂಘ ಹಾಗೂ ಚಿರಂತಪ್ರಕಾಶನ ವತಿಯಿಂದ ಡಾ.ಸುಮಾರಾಣಿಶಂಭುಅವರ ಮೂರು ಕೃತಿಗಳ ಲೋಕಾರ್ಪಣೆಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮಾತನಾಡುವ ಶಕ್ತಿ ಬಂತು: ಮಹಿಳೆಯರುಎಂತಹದ್ದೇ ಅಡೆತಡೆಗಳ ನಡುವೆಯೂ ಸಾಧಿಸುವ ಛಲವನ್ನು ಹೊಂದಿದ್ದಾರೆ. ಪೈಲೆಟ್‌,ಶಿಕ್ಷಕಿ, ಸಂಶೋಧಕಿಯಾಗಿಯೂ ಸಾಧನೆಮೆರೆದಿದ್ದಾರೆ. ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ಚೈತನ್ಯ ಕ್ರಿಯಾಶೀಲರಾಗಿರುತ್ತಾರೆ.ಅ ಧಿಕಾರ ವಿಕೇಂದ್ರೀಕರಣ ಗ್ರಾಮ ಪಂಚಾಯತಿ ಬಂದ ನಂತರ ಹೆಣ್ಣು ಮಕ್ಕಳುಪ್ರಚುರವಾದ ತೊಡಗಿದರು. ಅವರಿಗೆ ಅಸ್ಮಿತೆಮತ್ತು ಮಾತನಾಡುವ ಶಕ್ತಿ ಬಂತು ಎಂದುತಿಳಿಸಿದರು.

ಹೈನುಗಾರಿಕೆ ಪ್ರತಿನಿತ್ಯ ಆರ್ಥಿಕ ಶಕ್ತಿತುಂಬುವ ಉದ್ಯಮವಾಗಿದೆ. ಹೆಣ್ಣು ಮಕ್ಕಳುಕೂಡ ಇದರಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಹಳ್ಳಿ ಹೆಣ್ಣು ಮಕ್ಕಳು ಎಷ್ಟೋನೋವುಗಳು ಇದ್ದರೂ ಅದನ್ನು ತಾಳಿಕೊಂಡೆಬದುಕುತ್ತಾರೆಂದರು.ಮೂರು ಆಯಾಮ: ಪುರುಷರು ಹೆಣ್ಣುಮಕ್ಕ ಳನ್ನೇ ಕೇಂದ್ರವಾಗಿಟ್ಟುಕೊಂಡು ಏಕೆಬೈಗುಳ ಸೃಷ್ಟಿಸಿಕೊಂಡಿದ್ದಾರೆ. ಬದಲಾದ ಕಾಲದಲ್ಲಿ ಇಂಥ ಸೂಕ್ಷ್ಮ ವಿಚಾರಗಳ ಬಗ್ಗೆ ಯೋಚಿಸ ಬೇಕು. ಸುಮಾರಾಣಿ ಅವರು ರಚಿಸಿರುವಮೂರು ಕೃತಿಗಳು ಮೂರು ರೀತಿಯಆಯಾಮ ಒಳಗೊಂಡಿದೆ ಎಂದರು.

ಮಾಂಡವ್ಯ ಸಮೂಹ ಶಿಕ್ಷಣ ಸಂಸ್ಥೆಗಳಕಾರ್ಯದರ್ಶಿ ಮೀರಾಶಿವಲಿಂಗಯ್ಯ ಮಾತನಾಡಿ, ಲೇಖಕಿ ಅಮೂರ್ತ ಕೃತಿಯಲ್ಲಿ ಅಂತಜಾìಲವನ್ನು ಸಮರ್ಥವಾಗಿ ಬಳಸಿಕೊಂಡುವಿಚಾರಗಳನ್ನು ಜನರಿಗೆ ಸರಳವಾಗಿತಲುಪಿಸಿದ್ದಾರೆ ಎಂದರು.ಪತ್ರಕರ್ತ ಮಾರೇನಹಳ್ಳಿ ಯೋಗೇಶ್‌ಮಾತನಾಡಿ, ಅಮೂರ್ತ ಕೃತಿಯಲ್ಲಿ ಕಿರುಅಂಕಣ ಮುಗ್ಧತೆಯಿಂದ ಕೂಡಿದೆ. ಹಾಗೆಯೇಚಿತ್ತ ಲಹರಿ ಕೃತಿಯಲ್ಲಿ ಲೇಖನ ವಿದ್ವತ್ತನ್ನುಸಾಧಿ ಸಿವೆ ಎಂದರು.

ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ: ಲೇಖಕಿಡಾ.ಶುಭಾಶ್ರೀಪ್ರಸಾದ್‌ ಮಾತನಾಡಿ, ಜರ್ನಿಜಂಕ್ಷನ್‌ ಕೃತಿಯು ಎಲ್ಲರೂ ಓದಿ ಸರಳವಾಗಿಅರ್ಥೈಸಬಹುದಾದ ಉತ್ತಮ ಕೃತಿಯಾಗಿದೆ.ಕೃತಿಯಲ್ಲಿರುವ ಲೇಖನಗಳು ಪ್ರವಾಸಿ ತಾಣಗಳನ್ನು ಮನಮುಟ್ಟುವಂತೆ ಪ್ರೇರೇಪಿ ಸಿದೆಎಂದರು. ಸಮಾರಂಭದಲ್ಲಿ ಕೃತಿಯ ಕತೃìಡಾ.ಸುಮಾರಾಣಿ ಕೆ.ಶಂಭು, ಕರ್ನಾಟಕಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ,ಚಿರಂತ ಪ್ರಕಾಶನದ ಅಧ್ಯಕ್ಷ ಕಬ್ಬನಹಳ್ಳಿಶಂಭುಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.