ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರು ಆದ್ಯತೆ ನೀಡಿ
Team Udayavani, Feb 15, 2021, 7:36 PM IST
ಮಳವಳ್ಳಿ: ಉತ್ತಮ ಫಲಿತಾಂಶ ಪಡೆಯುವ ಜತೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಿಕ್ಷಕರು ಆಲೋಚನೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಹೇಳಿದರು.
ಪಟ್ಟಣದ ಕೋಟೆ ಬೀದಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರೌಢಶಾಲಾ ಶಿಕ್ಷಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿ, ಭಾಷಾ ವಿಷಯಗಳ ವಿದ್ಯಾರ್ಥಿಗಳಿಗೆ ಬಹುಮುಖ್ಯ. ಹೀಗಾಗಿ ವೃತ್ತಿಪರ ಶಿಕ್ಷಕರು ನಿರಂತರ ಓದು ಮತ್ತು ಗುಣಮಟ್ಟದ ಚಿಂತನೆಗಳ ಮೂಲಕ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ಶಿಕ್ಷಕರು ವೃತ್ತಿಪರ ಅಭಿವೃದ್ಧಿಯ ಜತೆ ಮಕ್ಕಳ ಬೌದ್ಧಿಕ ಶಕ್ತಿ ಹೆಚ್ಚಿಸಲು ಕಾರ್ಯಪ್ರವೃತರಾಗ ಬೇಕು ಎಂದು ಹೇಳಿದರು.
ಪರಿವೀಕ್ಷಕ ಎಚ್.ಎಂ.ನಾಗೇಂದ್ರಮೂರ್ತಿ ಮಾತನಾಡಿ, ಶಿಕ್ಷಕರು ಈ ಕಾರ್ಯಾಗಾರದ ಪಡೆದ ಉತ್ತಮ ಅಂಶಗಳನ್ನು ವಿದ್ಯಾರ್ಥಿಗಳಿಗೆ ಗುಣಾತ್ಮಕವಾಗಿ ಜವಾಬ್ದಾರಿಯುತವಾಗಿ ತಲುಪಿಸಬೇಕು. ಅಲ್ಲದೆ, ಈ ತರಬೇತಿಯು ಶಿಕ್ಷಕರ ಜಾnನ ಮತ್ತು ಅವರ ವೃತ್ತಿ ಅನುಭವ ಹೆಚ್ಚುತ್ತದೆ ಎಂದು ಹೇಳಿದರು. ಸಂಪನ್ಮೂಲ ವ್ಯಕ್ತಿಗಳಾದ ಕೆ.ನಾರಾಯಣ, ಕೆ.ನಾಗರಾಜು, ತಾಲೂಕು ಪ್ರೌಢಶಾಲಾ ಶಿಕ್ಷಕರು ಸಂಘದ ಅಧ್ಯಕ್ಷ ಶಿವಲಿಂಗಯ್ಯ, ಮುಖ್ಯ ಶಿಕ್ಷಕಿ ಮನು, ಉಪ ಪ್ರಾಂಶುಪಾಲ ಶ್ರೀನಿವಾಸ್ ಹಾಜರಿದ್ದರು.
18ರಿಂದ ಧರಣಿ ಆರಂಭ :
ಮದ್ದೂರು: ಇಲ್ಲ ಸಲ್ಲದ ನೆಪ ಹೇಳಿ ಮದ್ದೂರು ಪುರಸಭೆ ಹೊರ ಗುತ್ತಿಗೆ ನೌಕರರನ್ನು ಗುತ್ತಿಗೆದಾರರು ಕೈಬಿಡಿಸಿರುವ ಕ್ರಮ ಖಂಡಿಸಿ, ಫೆ.18ರಿಂದ ಮದ್ದೂರು ಪುರಸಭೆ ಬಳಿಧರಣಿ ಆರಂಭಿಸಲಾಗುವುದು ಎಂದು ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಡಿ. ನಾಗಣ್ಣಗೌಡ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅರಕೇಶ್ವರ ಎಂಟರ್ ಪ್ರಸಸ್‌ನಿಂದ ಮದ್ದೂರು ಪುರಸಭೆಗೆ ಹೊರ ಗುತ್ತಿಗೆಆಧಾರದಲ್ಲಿ ಚಾಲಕರಾಗಿ ಕರ್ತವ್ಯನಿರ್ವಹಿಸುತ್ತಿರುವ ಶ್ರೀನಿವಾಸ್ ಎಂಬ ನೌಕರರಿಗೆ ಪುರಸಭೆ ಅಧಿಕಾರಿಗಳುತೊಂದರೆ ನೀಡುತ್ತಿದ್ದು, ಕೆಲಸದಿಂದ ಕೈಬಿಡಿಸುವ ಕ್ರಮವನ್ನು ಖಂಡಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಎಂ.ಡಿ. ದಿನೇಶ್, ಪದಾಧಿಕಾರಿಗಳಾದ ಚನ್ನೇಶ್, ಮಣಿ, ರೂಪೇಶ್, ಶ್ರೀನಿವಾಸ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.