ಪೊಲಿಯೋ ಲಸಿಕೆ ಅಭಿಯಾನ ಯಶಸ್ಸುಗೊಳಿಸಿ


Team Udayavani, Jan 6, 2021, 1:21 PM IST

ಪೊಲಿಯೋ ಲಸಿಕೆ ಅಭಿಯಾನ ಯಶಸ್ಸುಗೊಳಿಸಿ

ಮಂಡ್ಯ: ಪ್ರಸ್ತುತ ಜಿಲ್ಲೆಯಲ್ಲಿ ಪಲ್ಸ್‌ ಪೊಲಿಯೋ ಲಸಿಕಾ ಅಭಿಯಾನ ಯಶಸ್ಸಿಗೆ ಎಲ್ಲರ ಪಾತ್ರ ಅವಶ್ಯಕ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ಹೇಳಿದರು.

ನಗರದ ಹೊರ ವಲಯದ ಸಮುದಾಯಭವನದಲ್ಲಿ ರೋಟರಿ ಸಂಸ್ಥೆ, ವಿನ್ನರ್‌ವ್ಹೀಲ್‌ ಸಂಸ್ಥೆಮತ್ತು ಜಿಲ್ಲಾ ಪಲ್ಸ್‌ ಪೊಲಿಯೋ ಸಮಿತಿ ವತಿಯಿಂದ ನಡೆದ “ವಲಯ ಪೊಲಿಯೋ ಪ್ಲಸ್‌ ದೃಷ್ಟಿಕೋನ ಮತ್ತು ಯೋಜನೆ ಸಭೆ ಮತ್ತು ಕಾರ್ಯಾಗಾರ’ವನ್ನು ಉದ್ಘಾಟಿಸಿ ಮಾತನಾಡಿದರು.

ಮುತುವರ್ಜಿವಹಿಸಿ: ರಾಜ್ಯದಲ್ಲಿ ಜ.17ರಿಂದ 20ರವರೆಗೆ ಪಲ್ಸ್‌ ಪೊಲಿಯೋ ಲಸಿಕೆ ಹಾಕುವಕಾರ್ಯ ನಡೆಯಲಿದೆ. 5 ವರ್ಷದೊಳಗಿನಯಾವುದೇ ಮಗು ಈ ಯೋಜನೆಯಿಂದಕೈಬಿಟ್ಟು ಹೋಗದಂತೆ ಮುತುವರ್ಜಿವಹಿಸಬೇಕು. ಜಿಲ್ಲೆಯಲ್ಲಿ ಲಸಿಕೆ ಅಭಿಯಾನ ಯಶಸ್ಸಿಗೆ ಪ್ರತಿಯೊಬ್ಬರೂ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಕೋವಿಡ್‌-19ರ ಮಾರ್ಗಸೂಚಿ ಅನ್ವಯ 2021ನೇ ಜ.17ರಂದು ರಾಜ್ಯದ ಸುಮಾರು66 ಲಕ್ಷ ಮಕ್ಕಳಿಗೆ ಸುರಕ್ಷಿತವಾಗಿ ಪೊಲಿಯೋಲಸಿಕೆ ಹಾಕಲು ಎಲ್ಲ ರೀತಿಯ ಮುಂಜಾಗ್ರತಾಕ್ರಮ ಕೈಗೊಳ್ಳಲು ಸರ್ಕಾರ ಸೂಚಿಸಿದೆ.ಆರೋಗ್ಯ, ಅಂಗನವಾಡಿ ಮತ್ತು ಆಶಾಕಾರ್ಯಕರ್ತೆಯರು ರೂಪಾಂತರ ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗಾಗಿ ಪಾಲಿಸಬೇಕು ಎಂದು ತಿಳಿಸಿದರು.

ಪ್ರತಿ ಮನೆಗೂ ಭೇಟಿ ನೀಡಿ: ನಗರ ಹಾಗೂಗ್ರಾಮಾಂತರ ಪ್ರದೇಶದಲ್ಲಿ ಈಗಾಗಲೇಗುರುತಿಸಲ್ಪಟ್ಟ ಲಸಿಕಾ ಕೇಂದ್ರಗಳಲ್ಲಿ ಮಕ್ಕಳಿಗೆಲಸಿಕೆ ಹಾಕಬೇಕು. ನಂತರ 2-3 ದಿನಗಳ ಕಾಲಪ್ರತಿ ಮನೆ ಮನೆಗೂ ಭೇಟಿ ನೀಡಿ ಯಾವುದೇಮಗು ಲಸಿಕೆಯಿಂದ ಕೈ ಬಿಟ್ಟು ಹೋಗದೆಖಾತರಿಪಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಪಲ್ಸ್‌ ಪೊಲಿಯೋ ಮತ್ತು ರೂಪಾಂತರ ಕೋವಿಡ್ ವೈರಸ್‌ ನಿಯಂತ್ರಣ ಮಾರ್ಗಸೂಚಿ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಆರೋಗ್ಯ-ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದರು.

ಡಾ.ಶಶಿಕಲಾ, ಡಾ.ಯಶ್ವಂತ್‌ಗೌಡ, ಡಾ.ಮನುಉಪನ್ಯಾಸ ನೀಡಿದರು. ಮಿಮ್ಸ್‌ನ ನಿರ್ದೇಶಕಡಾ.ಎಂ.ಆರ್‌.ಹರೀಶ್‌, ರಾಷ್ಟ್ರೀಯ ಪಲ್ಸ್ ‌ಪೊಲಿಯೋ ತಂಡದ ಸದಸ್ಯ ಡಾ.ನಾಗೇಂದ್ರ,ಡಬ್ಲೂಎಚ್‌ಒ ಮೈಸೂರು ಭಾಗದಡಾ.ಸುಧೀರ್‌ನಾಯಕ್‌, ಪಲ್ಸ್‌ ಪೊಲಿಯೋಸಮಿತಿ ಜಿಲ್ಲಾಧ್ಯಕ್ಷ ಎಸ್‌.ಬಸರಾಜು, ಆರ್‌ಸಿಎಚ್‌ಒ ಡಾ.ಸೋಮಶೇಖರ್‌, ತಾಲೂಕುಆರೋಗ್ಯಾಧಿಕಾರಿ ಡಾ.ಜವರೇಗೌಡ, ರೋಟರಿಸಂಸ್ಥೆ ಅಧ್ಯಕ್ಷ ಕೆ.ಎಸ್‌.ಲೋಕೇಶ್‌, ಕಾರ್ಯ ದರ್ಶಿಪ್ರತಿಕ್‌, ವಿನ್ನರ್‌ವ್ಹೀಲ್‌ ಜಿಲ್ಲಾಧ್ಯಕ್ಷೆ ಅಶ್ವಿ‌ನಿಲೋಕೇಶ್‌, ಕಾರ್ಯದರ್ಶಿ ಶೈಲಜಾಶಿವಕುಮಾರ್‌, ರೋಟರಿ ಕಾರ್ಯಕ್ರಮಾಧಿಕಾರಿಜೆ. ಲಕ್ಷ್ಮೀನಾರಾಯಣ, ರೋಟರಿ ಸಂಸ್ಥೆಯ ಪದಾಧಿಕಾರಿಗಳಾದ ಅನುಪಮಾ, ನಾರಾಯಣ  ಶಾಸ್ತ್ರೀ, ಶಿವಕುಮಾರ್‌, ಮಹೇಂದ್ರ ಬಾಬು, ವಿ.ಸಿ.ರಮೇಶ್‌, ಶರತ್‌, ಅನಂತು, ಶ್ರೀನಿವಾಸ್‌ ಪ್ರಸಾದ್‌, ಸೋಮಶೇಖರ್‌, ಅಮರನಾಥ್‌ ಹಾಜರಿದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.