ಮಂಡ್ಯ:ಕೇಕ್‌ ತಿಂದು 11 ಮಂದಿ ಅಸ್ವಸ್ಥ; ಆಸ್ಪತ್ರೆಗೆ ದಾಖಲು


Team Udayavani, Apr 6, 2018, 9:28 AM IST

566.jpg

ಕೆ.ಆರ್‌.ಪೇಟೆ: ಬೇಕರಿಯಿಂದ ತಂದಿದ್ದ ಕೇಕ್‌ ತಿಂದು  ಗರ್ಭಿಣಿ ಸೇರಿ 11 ಮಂದಿ  ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

ಗುರುವಾರ ಸಂಜೆ ಬಳಿಕ ಗ್ರಾಮದಲ್ಲಿ ಕೇಕ್‌ ತಿಂದಂತಹ ಮಕ್ಕಳು ಒಬ್ಬರಾದ ಬಳಿಕ ಒಬ್ಬರು ವಾಂತಿ ಮಾಡಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

4 ತಿಂಗಳ ಗರ್ಭಿಣಿಯೊಬ್ಬರು ಅಸ್ವಸ್ಥಗೊಂಡಿದ್ದುಕೆಲವರನ್ನು ಕೆ.ಆರ್‌.ಪೇಟೆ ಆಸ್ಪತ್ರೆಗೆ ಇನ್ನು ಕೆಲವರನ್ನು  ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಈ ಬಗ್ಗೆ ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಬೇಕರಿಗೆ ದೌಡಾಯಿಸಿ ಕೇಕ್‌ ವಶಪಡಿಸಿಕೊಂಡಿದ್ದಾರೆ ಮಾತ್ರವಲ್ಲದೆ ಬೇಕರಿಗೆ ಬೀಗ ಜಡಿದಿದ್ದಾರೆ. 

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.