Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

ಒಂದೇ ಸೂರಿನಡಿ ಕೃಷಿ ಬಗ್ಗೆ ಮಾಹಿತಿ

Team Udayavani, Oct 24, 2024, 12:11 AM IST

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

ಮಂಡ್ಯ: ವಿದ್ಯಾವಂತ ಹಾಗೂ ನಿರುದ್ಯೋಗ ಯುವಕರನ್ನು ಕೃಷಿಯತ್ತ ಸೆಳೆಯಲು ಹಾಗೂ ಒಂದೇ ಸೂರಿನಡಿ ರೈತರಿಗೆ ಎಲ್ಲ ರೀತಿಯ ಕೃಷಿಯ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಭಾರತದಲ್ಲಿಯೇ ಮೊದಲ ಬಾರಿಗೆ ಮಂಡ್ಯದಲ್ಲಿ ರೈತರ ಶಾಲೆ ಆರಂಭಿಸಲಾಗುತ್ತಿದೆ.

ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ರೈತರ ಶಾಲೆ ಆರಂಭಿಸಲು ಈಗಾಗಲೇ ಕಟ್ಟಡ ನಿರ್ಮಾಣಕ್ಕೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ಒಂದೂವರೆ ತಿಂಗಳಲ್ಲಿ ಶಾಲೆ ತಲೆಎತ್ತಲಿದೆ.

ಮೈಸೂರು ಮಹಾರಾಣಿ ಕಾಲೇಜಿನ ನಿರ್ವಹಣ ವಿಭಾಗದ ಉಪನ್ಯಾಸಕ ಶ್ರೀರಂಗಪಟ್ಟಣದ ಗಂಜಾಂನ ಸತ್ಯಮೂರ್ತಿ ಹಾಗೂ ಅವರ ತಂಡ ರೈತರ ಶಾಲೆ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಇಂಥದ್ದೊಂದು ಮಹತ್ವದ ಕಾರ್ಯಕ್ಕೆ ಮುಂದಾಗಿದ್ದಾರೆ.

ಉಪನ್ಯಾಸಕ ಸತ್ಯಮೂರ್ತಿ ನೇತೃತ್ವದಲ್ಲಿ ಏಳು ಸದಸ್ಯರ ಗುಂಪು, ರೈತ ಕುಟುಂಬದ ಎಲ್ಲ ಶಿಕ್ಷಕರು, ರೈತರ ಸಂಕಷ್ಟ ಮತ್ತು ವಿವಿಧ ಸಮಸ್ಯೆಗಳನ್ನು ಪರಿಗಣಿಸಿ ಕೃಷಿಯನ್ನು ಲಾಭದಾಯಕ ಮಾಡಲು ಶಾಲೆಯನ್ನು ತೆರೆಯಲು ನಿರ್ಧರಿಸಿ, ಎರಡು ವರ್ಷಗಳ ಕಾಲ ಸಂಘದಿಂದ ವಿವಿಧ ಸಮಾಜಮುಖಿ ಕಾರ್ಯ ಮಾಡುವ ಮೂಲಕ ರೈತರ ಶಾಲೆಗೆ ಮುನ್ನುಡಿ ಬರೆದಿದ್ದಾರೆ.

ಟಾಪ್ ನ್ಯೂಸ್

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Krishna Byre Gowda: ಕೇಂದ್ರದಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಲಿ

Mandya; Kidnapper bites his hand and escapes; A cinematic kind of case

Mandya; ಕಿಡ್ನ್ಯಾಪರ್‌ ಕೈಗೆ ಕಚ್ಚಿ ತಪ್ಪಿಸಿಕೊಂಡ ಬಾಲಕ; ಸಿನಿಮೀಯ ರೀತಿಯ ಪ್ರಕರಣ

ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ: ಎಚ್‌ಡಿಕೆ

H. D. Kumaraswamy: ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಔದಾರ್ಯತೆ ತೋರಲಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

ByPoll ticket: ಬಿಜೆಪಿ ನಾಯಕರ ವಿರುದ್ದವೇ ಕಿಡಿಕಾರಿದ ಎಚ್‌ ಡಿ ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Suside-Boy

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.