ಮಂಡ್ಯದಲ್ಲಿ ಕೋವಿಡ್ ಗೆ ಮತ್ತಿಬ್ಬರು ಬಲಿ: 287 ಹೊಸ ಪ್ರಕರಣ; 377 ಮಂದಿ ಗುಣಮುಖ

Team Udayavani, Oct 1, 2020, 8:06 PM IST

mandya

ಮಂಡ್ಯ: ಕೋವಿಡ್  ಸೋಂಕಿಗೆ ಜಿಲ್ಲೆಯಲ್ಲಿ ಮತ್ತಿಬ್ಬರು ಮೃತಪಟ್ಟಿದ್ದು, ಇಂದು 287 ಮಂದಿಗೆ ಸೋಂಕು ತಗುಲಿದ್ದು, 377 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಮಂಡ್ಯ ತಾಲೂಕಿನ 60 ವರ್ಷದ ಮಹಿಳೆ ಹಾಗೂ 40 ವರ್ಷದ ಪುರುಷ ಸೋಂಕಿನಿಂದಾಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ಜತೆಗೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

287 ಸೋಂಕು ಪ್ರಕರಣ:

ಜಿಲ್ಲೆಯಲ್ಲಿ ಗುರುವಾರ 287 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಂಡ್ಯ ತಾಲೂಕಿನಲ್ಲಿ 87, ಮದ್ದೂರಿನಲ್ಲಿ 29, ಮಳವಳ್ಳಿಯಲ್ಲಿ 15, ಪಾಂಡವಪುರದಲ್ಲಿ 32, ಶ್ರೀರಂಗಪಟ್ಟಣದಲ್ಲಿ 24, ಕೆ.ಆರ್.ಪೇಟೆಯಲ್ಲಿ 74 ಹಾಗೂ ನಾಗಮಂಗಲ ತಾಲೂಕಿನಲ್ಲಿ 26 ಪ್ರಕರಣ ಹೊಸದಾಗಿ ಪತ್ತೆಯಾಗಿದೆ. ಜಿಲ್ಲೆಯಲ್ಲಿ 11,310 ಸೋಂಕಿತ ಪ್ರಕರಣಗಳು ದಾಖಲಾಗಿವೆ.

377 ಮಂದಿ ಬಿಡುಗಡೆ:

ಚಿಕಿತ್ಸೆ ಬಳಿಕ ಮಂಡ್ಯ ತಾಲೂಕಿನ 154, ಕೆ.ಆರ್.ಪೇಟೆ 146, ಮದ್ದೂರು 6, ಮಳವಳ್ಳಿ 6, ಪಾಂಡವಪುರ 25, ಶ್ರೀರಂಗಪಟ್ಟಣ 25, ನಾಗಮಂಗಲ 14 ಹಾಗೂ ಹೊರ ಜಿಲ್ಲೆಯ ಒಬ್ಬರು ಸೇರಿದಂತೆ 377 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದುವರೆಗೂ 9235 ಜನರು ಚೇತರಿಸಿಕೊಂಡಿದ್ದಾರೆ.

1968 ಸಕ್ರಿಯ ಪ್ರಕರಣ:

ಜಿಲ್ಲೆಯಲ್ಲಿ 1968 ಸಕ್ರಿಯ ಪ್ರಕರಣಗಳಿವೆ. 518 ಜನರು ಸರ್ಕಾರಿ ಆಸ್ಪತ್ರೆಯಲ್ಲಿ, 131 ಜನರು ಖಾಸಗಿ ಆಸ್ಪತ್ರೆಯಲ್ಲಿ, 177 ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಗೂ 1142 ಜನರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಜಿಲ್ಲೆಯ 1925 ಜನರ ಗಂಟಲ ದ್ರವ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.