Mandya ಹೆಣ್ಣು ಭ್ರೂಣ ಪತ್ತೆ, ಹತ್ಯೆ: ಮತ್ತೆ ಮೂವರ ಬಂಧನ
Team Udayavani, Sep 10, 2024, 8:57 PM IST
ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರನ್ನು ಬಂಧಿ ಸಿದ್ದು, ಇದುವರೆಗೂ ಪ್ರಕರಣದಲ್ಲಿ ಒಟ್ಟು 36 ಮಂದಿಯನ್ನು ಬಂಧಿಸಲಾಗಿದೆ.
ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ನವೀನ್ ಎಚ್.ಕೆ., ಹರಳಹಳ್ಳಿಯ ಗ್ರಾಮದ ಜಬ್ಬರ್ ಆಲಿಯಾಸ್ ಬಾಬು, ಮೈಸೂರಿನ ರಾಘವೇಂದ್ರ ಬಡಾವಣೆಯ ನಿವಾಸಿ ಹಾಗೂ ಕೆ.ಆರ್. ನಗರದಲ್ಲಿ ಡಯಾಗ್ನೊಸ್ಟಿಕ್ ಸೆಂಟರ್ ನಡೆಸುತ್ತಿದ್ದ ಜಿ.ಎನ್. ಶಂಕರ್ ಬಂಧಿತ ಆರೋಪಿಗಳಾಗಿದ್ದಾರೆ.
ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ 7 ಮಂದಿಯ ಪೈಕಿ ಶನಿವಾರ ಮೂವರು ಹಾಗೂ ಸೋಮವಾರ ಸಂಜೆ ಮೂವರನ್ನು ಬಂಧಿಸಲಾಗಿದೆ. ಇನ್ನುಳಿದ ಮತ್ತೂಬ್ಬನನ್ನು ಬಂ ಧಿಸಲು ಪೊಲೀಸರು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.