Mandya ಹೆಣ್ಣು ಭ್ರೂಣ ಹತ್ಯೆ ಕೇಸ್‌: ಮತ್ತೆ ಮೂವರ ಬಂಧನ


Team Udayavani, Sep 8, 2024, 10:50 PM IST

Arrest

ಮಂಡ್ಯ: ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಏಳು ಮಂದಿ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಇದುವರೆಗೂ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಆರೋಪಿಗಳಾದ ರಾಮಕೃಷ್ಣ, ಸೋಮು ಪಾಟೀಲ್‌ ಹಾಗೂ ಗುರು ಎಂಬಾತನನ್ನು ಶನಿವಾರ ಸಂಜೆ ಬಂಧಿ ಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇವರು ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಪಾಂಡವಪುರ ಆರೋಗ್ಯ ಇಲಾಖೆಯ ವಸತಿ ಗೃಹ, ಮೇಲುಕೋಟೆ, ನಾಗಮಂಗಲ, ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆಗಳಲ್ಲಿ ಇವರ ವಿರುದ್ಧ ಪ್ರಕರಣ ದಾಖಲಾಗಿದ್ದವು.

ಟಾಪ್ ನ್ಯೂಸ್

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

PUNJALAKATTE

Punjalkatte: ಆರ್‌ಎಎಫ್ ಪೊಲೀಸರಿದ್ದ ಲಾರಿ ಪಲ್ಟಿ , ಇಬ್ಬರಿಗೆ ಗಾಯ

-archana-kamath

Liver transplant: ಲಿವರ್‌ ದಾನದ ಬಳಿಕ ಉಪನ್ಯಾಸಕಿ ಸಾವು

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.