ಮಂಡ್ಯ: ಮಾರಗೌಡನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ಪ್ರತ್ಯಕ್ಷ; ಜನರಲ್ಲಿ ಆತಂಕ ಸೃಷ್ಟಿ
Team Udayavani, Jan 1, 2021, 2:34 PM IST
ಮಂಡ್ಯ: ತಾಲೂಕಿನ ಮಾರಗೌಡನಹಳ್ಳಿ ಗ್ರಾಮದಲ್ಲಿ ಬಳಿ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಗದ್ದೆಯಲ್ಲಿ ಸಂಚಾರ ನಡೆಸುವ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿವೆ.
ಜಮೀನಿನ ಗದ್ದೆಯಲ್ಲಿ ಕಾಣಿಸಿಕೊಂಡ ಈ ಎರಡು ಸಲಗಗಳನ್ನು ನೋಡಲು ಜನರು ತಂಡೋಪ ತಂಡವಾಗಿ ಆಗಮಿಸುತ್ತಿದ್ದು, ಆದರೇ ಅರಣ್ಯ ಇಲಾಖೆಗೆ ಸುದ್ದಿ ತಿಳಿಸಿದ್ದರೂ ಸ್ಥಳಕ್ಕೆ ಬಾರದ್ದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏತನ್ಮಧ್ಯೆ ಜನರ ಕೂಗಾಟಕ್ಕೆ ಆನೆಗಳು ಸ್ಥಳದಿಂದ ಕಾಲ್ಕಿತ್ತಿದ್ದು, ಮುಂದಿನ ಗ್ರಾಮಗಳತ್ತ ತೆರಳಿವೆ.
ಇದನ್ನೂ ಓದಿ: ಕಾರ್ಕಳ ರಾಷ್ಡ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ : ಬಸ್- ಬೈಕ್ ನಡುವೆ ಢಿಕ್ಕಿ
ಇದನ್ನೂ ಓದಿ: 15 ವರ್ಷಗಳಲ್ಲೇ ಕನಿಷ್ಠ ತಾಪಮಾನ; ಹೊಸ ವರ್ಷದ ದಿನವೇ ದೆಹಲಿಯಲ್ಲಿ ತೀವ್ರ ಮೈಕೊರೆವ ಚಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.