Mandya: ಬಾಯ್ಲರ್ ಬೆಲ್ಟ್ಗೆ ಸಿಲುಕಿ ಕಾರ್ಮಿಕ ಮೃತ್ಯು: ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ
Team Udayavani, Nov 22, 2023, 11:55 AM IST
ಮಂಡ್ಯ: ಬಾಯ್ಲರ್ ಬೆಲ್ಟ್ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ ಸಂಭವಿಸಿದೆ.
ಬಿಹಾರ ಮೂಲದ ರಾಕೇಶ್ (22) ಮೃತ ದುರ್ದೈವಿ.
ಇತ್ತೀಚೆಗೆ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್. ಮಂಗಳವಾರ ನೈಟ್ ಶಿಫ್ಟ್ ಕೆಲಸದಲ್ಲಿ ಕೆಲಸ ಮಾಡುತ್ತಿದ್ದ ಇಂದು ಬೆಳಿಗ್ಗೆ 7:30ರ ಸುಮಾರಿಗೆ ಬೂದಿ ತೆಗೆಯುವ ವೇಳೆ ಬಾಯ್ಲರ್ ಮೆಷಿನ್ ಬೆಲ್ಟ್ಗೆ ಸಿಲುಕಿ ದುರ್ಘಟನೆ ಸಂಭವಿಸಿದೆ.
ಘಟನೆ ನಡೆದ ತಕ್ಷಣ ಕಾರ್ಮಿಕನನ್ನು ಮಂಡ್ಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ರಾಕೇಶ್ ಮೃತಪಟ್ಟಿದ್ದಾನೆ.
ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Israel-Hamas War: 50 ಒತ್ತೆಯಾಳುಗಳ ಬಿಡುಗಡೆಗೆ 4 ದಿನ ಕದನ ವಿರಾಮ ಘೋಷಿಸಿದ ಇಸ್ರೇಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.