ಗಣಿ,ಕೆಆರ್‌ಎಸ್‌ ಬಿರುಕಿನಲ್ಲಿ ಮನ್‌ಮುಲ್‌ ಹಗರಣ ಗೌಣ

ಸಂಚಲನ ಸೃಷ್ಟಿಸಿದ್ದವಂಚನೆ ಹಗರಣ „ ಸುಮಲತಾ-ದಳಪತಿಗಳ ವಾಗ್ಯುದ್ಧ„ ತನಿಖೆ ಪ್ರಗತಿ ತಿಳಿಯದು

Team Udayavani, Jul 13, 2021, 2:56 PM IST

1737manmul_office_1_1107bg_2

ಎಚ್‌.ಶಿವರಾಜು

ಮಂಡ್ಯ: ರೈತರ ಆರ್ಥಿಕ ಜೀವನಕ್ಕೆ ಸಹಕಾರಿಯಾಗಿದ್ದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್‌)ದಲ್ಲಿ ನಡೆದಿದ್ದ ಹಾಲು-ನೀರು ಮಿಶ್ರಿತ ಹಗರಣವು ಪ್ರಸ್ತುತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಹಾಗೂ ಕೆಆರ್‌ಎಸ್‌ ಜಲಾಶಯದ ಬಿರುಕು ಚರ್ಚೆಯಲ್ಲಿ ಗೌಣವಾಗಿದೆ.

ಸುಮಲತಾ ಸದ್ದು: ಮನ್‌ಮುಲ್‌ ಹಗರಣವು ಇಡೀ ರಾಜ್ಯಾದ್ಯಂತದೊಡ್ಡ ಚರ್ಚೆಯಾಗಿತ್ತು. ರಾಜ್ಯದಹಲವು ಹಾಲು ಒಕ್ಕೂಟಗಳಿಗೂ ವ್ಯಾಪಿಸಿದೆ. ಇದನ್ನು ತಡೆಗಟ್ಟ ಬೇಕು. ಅಲ್ಲದೆ, ಸಿಬಿಐ ತನಿಖೆಗೆ ವಹಿಸಬೇಕು ಎಂಬ ಆಗ್ರಹ, ಹೋರಾಟಗಳು ನಡೆದವು. ಆದರೆ ಸಂಸದೆ ಸುಮಲತಾ ಅಂಬರೀಷ್‌ ಸಿಡಿಸಿದ ಕೆಆರ್‌ಎಸ್‌ನಲ್ಲಿ ಬಿರುಕು ಹಾಗೂ ಅಕ್ರಮ ಗಣಿಗಾರಿಕೆಯ ಸದ್ದು ಮನ್‌ ಮುಲ್‌ ಹಗರಣವನ್ನು ಮರೆಯುವಂತೆ ಮಾಡಿದೆ.

ಗೌಪ್ಯವಾಗಿಯೇ ಮಾಹಿತಿ ಕಲೆ: ಸಂಸದೆ ಸುಮಲತಾ ಹಾಗೂ ಜೆಡಿಎಸ್‌ ನಾಯಕರ ನಡುವಿನ ವಾಕ್ಸಮರದಿಂದ ಮನ್‌ಮುಲ್‌ ಹಗರಣದ ತನಿಖೆ ಯಾವ ರೀತಿ ನಡೆಯುತ್ತಿದೆ ಎಂಬುದು ಜನರಿಗೆ ತಿಳಿಯದಂತಾಗಿದೆ. ಜೂ.30ರಂದು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. ಅದರಂತೆ ಪ್ರಕರಣವನ್ನು ಮಂಡ್ಯ ಪೊಲೀಸರು ಸಿಐಡಿಗೆ ವರ್ಗಾಯಿಸಿದ್ದರು. ಅದಾದ ಬಳಿಕ ಯಾವ ರೀತಿ ತನಿಖೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿಯೇ ಇಲ್ಲದಂತಾಗಿದ್ದು, ಗೌಪ್ಯವಾಗಿಯೇ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಮನ್‌ಮುಲ್‌ನ ಮೂಲಗಳಿಂದ ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಹಗರಣಗಳದ್ದೇ ಸದ್ದು: ಜಿಲ್ಲೆಯಲ್ಲಿ ಹಗರಣಗಳ ಸದ್ದೇ ಕೇಳಿ ಬರುತ್ತಿದೆ. ಮೈಷುಗರ್‌ ಕಾರ್ಖಾನೆಯಲ್ಲಿನ ಅನುದಾನ ದುರುಪಯೋಗಕ್ಕೆ ಸಂಬಂಧಿಸಿದಂತೆ ಹೋರಾಟಗಾರರು, ಕಬ್ಬು ಬೆಳೆಗಾರರು ಸಿಬಿಐ ತನಿಖೆ ನಡೆಸಿ ಭ್ರಷ್ಟಾಚಾರದಿಂದ ಕಾರ್ಖಾನೆಯನ್ನು ಈ ಸ್ಥಿತಿಗೆ ತಂದವರ ವಿರುದ್ಧ ಕ್ರಮ ಕೈಗೊಂಡು ಕಾರ್ಖಾನೆ ಆರಂಭಿಸುವ ಒತ್ತಾಯಗಳು ಕೇಳಿ ಬಂದವು. ನಂತರ ಜಿಲ್ಲೆಯ ರೈತರ ಆರ್ಥಿಕ ಸಂಕಷ್ಟ ನಿವಾರಣೆಗೆ ದಾರಿಯಾಗಿದ್ದ ಮನ್‌ಮುಲ್‌ ಹಗರಣವು ಸಂಚಲನವನ್ನೇ ಸೃಷ್ಟಿಸಿತು. ಇದಕ್ಕೂ ಹಿಂದೆ ಇದ್ದ ಕಾಂಗ್ರೆಸ್‌ ಆಡಳಿತ ಮಂಡಳಿಯಲ್ಲೂ ರೈತರ ಪ್ರತೀ ಲೀಟರ್‌ ಹಾಲಿನಿಂದ ಕಟಾವು ಮಾಡಲಾಗಿದ್ದ ಹಣದಿಂದ ಮೆಗಾ ಡೇರಿ ನಿರ್ಮಾಣ ಮಾಡಲಾಗುತ್ತಿತ್ತು. ಆಗಲೂ ಭ್ರಷ್ಟಾಚಾರ ನಡೆದಿತ್ತು. ಈಗ ಅಕ್ರಮ ಗಣಿಗಾರಿಕೆ ಹಗರಣವೂ ಜಿಲ್ಲೆಯನ್ನು ಸುತ್ತಿಕೊಂಡಿದೆ. ಇದರ ಜತೆಗೆ ಕೆಆರ್‌ಎಸ್‌ ಜಲಾಶಯದ ಬಿರುಕು ವಿಚಾರವೂ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

14-padubidri

Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.