ಹಾಟ್‌ಸ್ಪಾಟ್‌ಗಳಾಗುತ್ತಿರುವ ಮಾರುಕಟ್ಟೆಗಳು?


Team Udayavani, May 9, 2021, 6:41 PM IST

Markets for Hotspots?

ಮಂಡ್ಯ: ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣಹೆಚ್ಚಾಗುತ್ತಿದ್ದರೂ ಸಾರ್ವಜನಿಕರು ಮಾತ್ರಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ.ಮಾರುಕಟ್ಟೆ, ಕೊರೊನಾ ಮಾದರಿ ಸಂಗ್ರಹಕೇಂದ್ರಗಳು ಹಾಗೂ ಲಸಿಕಾ ಕೇಂದ್ರಗಳುಸೋಂಕು ಹರಡುವ ಹಾಟ್‌ಸ್ಪಾಟ್‌ಗಳಾಗುತ್ತಿವೆ.

ಸರ್ಕಾರ ಜನತಾಕರ್ಫ್ಯೂ ಹೇರಿದೆ. ಈನಡುವೆ ಪ್ರತಿದಿನ ಬೆಳಗ್ಗೆ 6ರಿಂದ 10ರವರೆಗೆಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಆದರೆ ಈ ಸಂದರ್ಭದಲ್ಲಿ ಮಾರುಕಟ್ಟೆಗಳು ತುಂಬಿ ತುಳುಕುತ್ತಿವೆ. ಸಂದಣಿಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕುವೇಗವಾಗಿ ಹರಡುವ ಸಾಧ್ಯತೆ ಹೆಚ್ಚಿದೆ.

ಜಿಲ್ಲೆಯಾದ್ಯಂತ ನಿರ್ಲಕ್ಷ್ಯ: ಮಂಡ್ಯ ನಗರಸೇರಿದಂತೆ ಜಿಲ್ಲೆಯ 7 ತಾಲೂಕುಗಳಮಾರುಕಟ್ಟೆಗಳಲ್ಲಿ ಗ್ರಾಹಕರು, ವರ್ತಕರು,ವ್ಯಾಪಾರಸ್ಥರು ಯಾವುದೇ ಸಾಮಾಜಿಕಅಂತರವಿಲ್ಲದೆ ಓಡಾಡುತ್ತಿದ್ದಾರೆ. ಮಂಡ್ಯನಗರದ ಯಾವ ಮಾರುಕಟ್ಟೆಯಲ್ಲೂಅಂತರ ಕಾಪಾಡುತ್ತಿಲ್ಲ. ಸರ್‌ಎಂವಿಕ್ರೀಡಾಂಗಣ, ಹೊಸಹಳ್ಳಿ ವೃತ್ತ, ಮಹಾವೀರವೃತ್ತ, ಗುತ್ತಲು ರಸ್ತೆಗಳಲ್ಲಿ ಮಾರುಕಟ್ಟೆನಡೆಯುತ್ತಿದೆ. ಮೊಟ್ಟೆ, ಮೀನು, ಮಾಂಸಅಂಗಡಿಗಳು, ದಿನಸಿ ಅಂಗಡಿಗಳಲ್ಲೂಸಾಮಾಜಿಕ ಅಂತರ ಮಾಯವಾಗಿದೆ. ಇದುಕೊರೊನಾ ಸ್ಫೋಟಕ್ಕೆ ಕಾರಣವಾಗುತ್ತಿದೆ.

ಲಸಿಕೆ, ಮಾದರಿ ಸಂಗ್ರಹದಲ್ಲೂ ನಿರ್ಲಕ್ಷ್ಯ: ಕೊರೊನಾ ಪರೀಕ್ಷೆ ನಡೆಸಲುಮಾದರಿ ಸಂಗ್ರಹಿಸುವ ಕೇಂದ್ರಗಳು ಹಾಗೂಕೊರೊನಾ ಲಸಿಕೆ ಕೇಂದ್ರಗಳೂ ಸೋಂಕುಹರಡುವ ತಾಣಗಳಾಗಿವೆ. ಪರೀಕ್ಷಾಮಾದರಿ ಸಂಗ್ರಹ ಹಾಗೂ ಲಸಿಕೆಪಡೆಯುವ ಸಾರ್ವಜನಿಕರು ಕೇಂದ್ರಗಳಲ್ಲಿಸಾಮಾಜಿಕ ಅಂತರ ಮರೆತು ಗುಂಪಾಗಿನಿಲ್ಲುತ್ತಿದ್ದಾರೆ. ಈ ವೇಳೆ ಯಾರಿಗೆ ಸೋಂಕುಇದೆ ಎಂಬುದೇ ತಿಳಿಯುತ್ತಿಲ್ಲ.

ಪ್ರತಿದಿನ ಸಾವಿರಕ್ಕೂ ಹೆಚ್ಚು ಪ್ರಕರಣ:ಜನರ ನಿರ್ಲಕ್ಷ Âದಿಂದಾಗಿ ಜಿಲ್ಲೆಯಲ್ಲಿಪ್ರತಿದಿನ ಸಾವಿರಕ್ಕೂ ಹೆಚ್ಚು ಪ್ರಕರಣಗಳುದಾಖಲಾಗುತ್ತಿವೆ. ಕಳೆದ 15 ದಿನಗಳಿಂದ12 ಸಾವಿರಕ್ಕೂ ಹೆಚ್ಚು ಪ್ರಕರಣಗಳುದಾಖಲಾಗಿವೆ. ಅಂತರ, ಮಾಸ್ಕ್,ಸ್ಯಾನಿಟೈಸರ್‌ ಬಳಸದಿರುವುದು ಸೋಂಕಿನಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿದೆಎನ್ನುತ್ತಾರೆ ಜಿಲ್ಲಾ ಆರೋಗ್ಯಾಧಿ ಕಾರಿಎಚ್‌.ಪಿ.ಮಂಚೇಗೌಡ.

ಎಚ್‌.ಶಿವರಾಜು

ಟಾಪ್ ನ್ಯೂಸ್

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

1-rb

ATP Finals Doubles; ಬೋಪಣ್ಣ ಜೋಡಿಗೆ 6ನೇ ಶ್ರೇಯಾಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.