ಕೋವಿಡ್ – 19 ಶ್ರಮಿಕರಿಗೆ ಮಾಸ್ಕ್ ವಿತರಣೆ
Team Udayavani, Apr 16, 2020, 12:43 PM IST
ಮಳವಳ್ಳಿ ಕೋಟೆ ಕಾಳಮ್ಮನ ಬೀದಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಶಾಸಕ ಡಾ.ಅನ್ನದಾನಿ ಮಾಸ್ಕ್, ಸ್ಯಾನಿ ಟೈಸರ್, ಸೋಪು ವಿತರಿಸಿದರು.
ಮಳವಳ್ಳಿ: ಕೋವಿಡ್ – 19 ಸೋಂಕಿನಿಂದ ಸಂಕಷ್ಟದಲ್ಲಿರುವವರಿಗೆ ಹಾಗೂ ಸೋಂಕು ತಡೆಯಲು ಶ್ರಮಿಸುತ್ತಿರುವ ಸಿಬ್ಬಂದಿಗೆ ತಾಲೂಕು ಆಡಳಿತ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಸುರಕ್ಷತಾ ಸಾಧನಗಳನ್ನು ವಿತರಿಸಲಾಯಿತು.
ಪಟ್ಟಣದ ಕೋಟೆ ಕಾಳಮ್ಮ ಬೀದಿಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಸೋಪು ಶಾಸಕ ಡಾ.ಅನ್ನದಾನಿ ವಿತರಿಸಿ ಮಾತನಾಡಿ, ಕೋವಿಡ್ – 19 ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ವೈದ್ಯರು, ಪೊಲೀಸರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಆರೋಗ್ಯದ ದೃಷ್ಟಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ವಿವಿಧ ಸೌಲಭ್ಯ ನೀಡುತ್ತಿದ್ದು, ಪಟ್ಟಣದಲ್ಲಿ 7 ಕೋವಿಡ್ – 19 ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈದ್ಗಾ ಮೊಹಲ್ಲಾ ಪ್ರದೇಶ ಮತ್ತು ಕೋಟೆ ಕಾಳಮ್ಮ ಬೀದಿಯನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಿ ಹಲವರನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೇ ವಿಶೇಷಾಧಿಕಾರಿಯೊಬ್ಬರನ್ನು ನೇಮಿಸಿ ಸೋಂಕು ತಡೆಯಲು ಮುಂದಾಗಿದ್ದೇವೆ ಎಂದು ತಿಳಿಸಿದರು.
ಮಂಡ್ಯ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿಗಳಾದ ರಾಜೇಶ್, ನಾಗೇಂದ್ರ, ಮಾದಹಳ್ಳಿ ಮರಿಸ್ವಾಮಿ ಹಾಗೂ ರೆಡ್ ಸಂಸ್ಥೆಯ ನಿರ್ದೇಶಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.