![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 4, 2021, 11:47 AM IST
ಶ್ರೀರಂಗಪಟ್ಟಣ: ಕೊರೊನಾದಿಂದ ಮೃತಪಟ್ಟಿದ್ದ ಸಾವಿರಕ್ಕೂ ಹೆಚ್ಚು ಅನಾಥ ಹೆಣಗಳ ಅಸ್ಥಿ ವಿಸರ್ಜನೆ ಮಾಡಿದ್ದ ಕಂದಾಯ ಇಲಾಖೆ ಇಂದು ಶ್ರೀರಂಗಪಟ್ಟಣದ ಗಂಜಾಮ್ ಸಮೀಪದ ಘೋಸಾಯ್ ಘಾಟ್ ನ ಕಾವೇರಿ ನದಿ ತಟದಲ್ಲಿ ಶ್ರದ್ದಾಭಕ್ತಿಯಿಂದ ಅನಾಥ ಹೆಣಗಳ ಅತ್ಮಕ್ಕೆ ಸಾಮೂಹಿಕ ತಿಥಿಕಾರ್ಯ ನಡೆಸಲಾಯಿತು.
ಶ್ರೀರಂಗಪಟ್ಟಣದ ಘೋಸಾಯ್ ಘಾಟ್ ನ ಕಾವೇರಿ ನದಿ ತೀರದಲ್ಲಿ ನಡೆದ ಸಾಮೂಹಿಕ ತಿಥಿ ಕಾರ್ಯವನ್ನು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪಿಂಡ ಪ್ರದಾನ ಮಾಡಿ ಆತ್ಮಗಳಿಗೆ ಮುಕ್ತಿ ನೀಡಲಾಯಿತು.
ವೈದಿಕ ಪುರೋಹಿತ ಡಾ.ಭಾನುಪ್ರಕಾಶ್ ನೇತೃತ್ವದಲ್ಲಿ ಸಾಮೂಹಿಕ ತಿಥಿ ಕಾರ್ಯದ ವೈದಿಕ ಪೂಜಾ ಕೈಂಕರ್ಯಗಳು ನಡೆದವು ಅನಾಥ ಜನರ ಆತ್ಮಗಳಿಗೆ ಮುಕ್ತಿ ಕೋರಲಾಯಿತು.
ಸಾಮೂಹಿಕ ತಿಥಿ ಕಾರ್ಯಕ್ರಮದಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಡಿಸಿ ಅಶ್ವಥಿ, ಎಸಿ ಶೈಲಜಾ ಸೇರಿದಂತೆ ಹಲವರು ಭಾಗಿಯಾಗಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.