Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
Team Udayavani, Mar 21, 2024, 10:54 AM IST
ಮಂಡ್ಯ: ಮೇಲುಕೋಟೆ ಪ್ರಖ್ಯಾತ ಶ್ರೀ ಚೆಲುವನಾರಾಯಣಸ್ವಾಮಿಯ ವೈರಮುಡಿ ಉತ್ಸವ ಹಿನ್ನಲೆಯಲ್ಲಿ ಜಿಲ್ಲಾ ಖಜಾನೆಯಿಂದ ವೈರಮುಡಿ ಹಾಗೂ ರಾಜಮುಡಿ ಕಿರೀಟ ರವಾನೆ ಮಾಡಲಾಯಿತು.
ಜಿಲ್ಲಾ ಖಜಾನೆಯಲ್ಲಿದ್ದ ವೈರಮುಡಿ ಕಿರೀಟಕ್ಕೆ ವಿಶೇಷ ಪೂಜೆ ಸಲ್ಲಿಸಿ ಪೊಲೀಸ್ ಬಿಗಿ ಭದ್ರತೆಯೊಂದಿಗೆ ಕೊಂಡೊಯ್ಯಲಾಯಿತು.
ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಹಾಗೂ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ನೇತೃತ್ವದಲ್ಲಿ ಮೇಲುಕೋಟೆ ಸ್ಥಾನೀಕರಿಂದ ವೈರಮುಡಿ ತಿರುವಾಭರಣ ಪೆಟ್ಟಿಗೆಗಳಿಗೆ ವಿಶೇಷ ಪೂಜೆ ಸಲ್ಲಿಕೆ ನಂತರ ಪೇಟೆಬೀದಿಯ ಶ್ರೀ ಲಕ್ಷ್ಮಿಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ವೈರಮುಡಿ ಸಾಗುವ ಮಾರ್ಗದುದ್ದಕ್ಕೂ ಬರುವ ಗ್ರಾಮಸ್ಥರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾರ್ಗದುದ್ದಕ್ಕೂ ಪೊಲೀಸರ ಸರ್ಪಗಾವಲು ಹಾಕಿ ಭದ್ರತೆ ಒದಗಿಸಲಾಗಿತ್ತು.
ಇದನ್ನೂ ಓದಿ: ಫಾರಿನ್ ಟೂರ್ ಹೋಗಲು ಕಿಡ್ನಾಪ್ ನಾಟಕ… ತಂದೆಯ ಬಳಿ 30 ಲಕ್ಷಕ್ಕೆ ಬೇಡಿಕೆ ಇಟ್ಟ ಮಗಳು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.