ಕೋವಿಡ್ ಸೆಂಟರ್‌ಗೆ ಸಚಿವರ ಭೇಟಿ
Team Udayavani, Apr 25, 2021, 3:09 PM IST
ಕೆ.ಆರ್.ಪೇಟೆ: ಪಟ್ಟಣದ ಹೊರ ವಲಯದ ಹೊಸಹೊಳಲು ಗ್ರಾಮದ ಚಿಕ್ಕಕೆರೆ ಕೋಡಿಯ ಬಳಿ ಬಿಸಿಎಂ ವಸತಿ ನಿಲಯದಲ್ಲಿ ಸ್ಥಾಪಿಸಿರುವ ಕೋವಿಡ್ ಕೇರ್ ಸೆಂಟರ್‌ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ಪರಿಶೀಲಿಸಿ ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿದರು.
ನಿಮಗೆ ಒಳ್ಳೆಯ ಊಟ ಸಿಗ್ತಾ ಇದೆಯಾ, ಕುಡಿಯಲು ಬಿಸಿ ನೀರು ನೀಡ್ತಾರ, ವಸತಿ ವ್ಯವಸ್ಥೆ ಚೆನ್ನಾಗಿದೆಯಾ,ಮೊಟ್ಟೆ, ಚಿಕನ್, ಮಟನ್ ನೀಡ್ತಿದ್ದಾರ ಎಂದು ಪ್ರಶ್ನಿಸಿದ ಸಚಿವರು, ರೋಗಿಗಳಿಂದ ದೊರೆತ ಉತ್ತಮ ಪ್ರತಿಕ್ರಿಯೆಗಳನ್ನು ಆಲಿಸಿದರು. ಆದಷ್ಟು ಬೇಗಗುಣಮುಖರಾಗಿ ಮನೆಗೆ ಹೋಗ್ತಿàರಿ, ಯೋಚನೆಮಾಡಬೇಡಿ, ವೈಯಕ್ತಿಕ ಸ್ವಚ್ಛತೆಗೆ ಒತ್ತು ನೀಡಿ, ಬೆಳಗಿನ ಸಮಯದಲ್ಲಿ ಯೋಗಾಭ್ಯಾಸ ಹಾಗೂ ಧ್ಯಾನ ಮಾಡಿ, ಕೋವಿಡ್ ಎರಡನೇ ಅಲೆಯ ಭೀಕರತೆ ಅಪಾಯಕಾರಿಯಾಗಿದೆ ಎಂದರು.
ಮಾಂಸಹಾರ ಊಟ: ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಆರೋಗ್ಯ ಸಮಸ್ಯೆ ಬಗ್ಗೆ ಕರ್ತವ್ಯ ನಿರತ ವೈದ್ಯರು ಮತ್ತು ದಾದಿಯರಗಮನಕ್ಕೆ ತನ್ನಿ, ಭಾನುವಾರ ಆದ್ದರಿಂದ ಮಟನ್, ಚಿಕನ್‌ಊಟ ಹಾಕಿಸಿ ಎಂದು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ನಿರ್ದೇಶನ ನೀಡಿದರು.
ಕೋವಿಡ್ ಹೆಲ್ತ್ ಕೇರ್ ಸೆಂಟರ್‌ನಲ್ಲಿ ದೊರೆಯುತ್ತಿರುವ ಉತ್ತಮ ಚಿಕಿತ್ಸೆ, ಊಟ ಮತ್ತು ವಸತಿಯ ಬಗ್ಗೆ ಕೋವಿಡ್‌ಸೋಂಕಿತರಿಂದ ಪ್ರತಿಕ್ರಿಯೆ ಸ್ವೀಕರಿಸಿದ ಸಚಿವರು, ಹೆಲ್ತ್‌ಕೇರ್ ಸೆಂಟರ್‌ಅನ್ನು ಉತ್ತಮವಾಗಿ ನಿರ್ವಹಣೆಮಾಡುತ್ತಿರುವ ತಹಶೀಲ್ದಾರ್ ಶಿವಮೂರ್ತಿ, ತಾಲೂಕುಆರೋಗ್ಯಾಧಿಕಾರಿ ಡಾ. ಮಧುಸೂದನ್, ಪುರಸಭೆ ಮುಖ್ಯಾಧಿಕಾರಿ ಸತೀಶ್ ಕುಮಾರ್ ಮತ್ತು ಬಿಸಿಎಂಅಧಿಕಾರಿ ವೆಂಕಟೇಶ್ ಅವರಿಗೆ ಇದೇ ರೀತಿ ಉತ್ತಮ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.