ಶಾಸಕರಿಂದ ನೆಲದ ಮೇಲೆ ಕುಳಿತು ಭಕ್ತರೊಂದಿಗೆ ಊಟ


Team Udayavani, Oct 30, 2022, 12:16 PM IST

tdy-8

ಮೇಲುಕೋಟೆ: ಭಕ್ತರು ಮತ್ತು ಗ್ರಾಮಸ್ಥರ ನಡುವೆ ನೆಲದ ಮೇಲೆ ಕುಳಿತು ಪ್ರಸಾದ ಸ್ವೀಕರಿಸುವ ಮೂಲಕ ಶಾಸಕ ಸಿ.ಎಸ್‌.ಪುಟ್ಟರಾಜು ಸರಳತೆ ಮೆರೆದಿದ್ದು ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು.

ಮೇಲುಕೋಟೆ ಬೆಟ್ಟದ ಹಿಂಭಾಗದ ಹುಣಿಸೇ ತೋಪಿನಲ್ಲಿರುವ ಪುರಾತನ ಆಂಜನೇಯಸ್ವಾಮಿಗೆ ಆ ಭಾಗದ ರೈತರು ಪ್ರತಿ ವರ್ಷದಂತೆ ಶನಿವಾರ ಅಭಿಷೇಕ ಏರ್ಪಡಿಸಿ ಶಾಸಕರನ್ನು ಆಹ್ವಾನಿಸಿದ್ದರು. ಮಧ್ಯಾಹ್ನ 1 ಗಂಟೆಗೆ ಆಗಮಿಸಿದ ಶಾಸಕರು ಆಂಜನೇಯಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮನೆಯೊಂದರಲ್ಲಿ ಪ್ರತ್ಯೇಕ ವಾಗಿ ಶಾಸಕರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತಾದರೂ ಭಕ್ತರ ನಡುವೆ ಬಂದ ಶಾಸಕರು, ಅವರ ಮಧ್ಯೆ ಕುಳಿತು ಕದಂಬ, ಮೊಸರನ್ನ ಹಾಲು ಪಾಯಸ ಸೇವಿಸಿದರು. ಮೇಲುಕೋಟೆ ಪ್ರಸಾದದ ರುಚಿಗೆ ಸರಿಯಾಟಿ ಯಾವುದೂ ಇಲ್ಲ ಎಂದರು.

ಅಭಿಷೇಕದ ನಂತರ ಏರ್ಪ ಡಿಸಿದ್ದ ಸಾಮೂಹಿಕ ಅನ್ನ ಸಂತರ್ಪಣೆಯಲ್ಲಿ ಎರಡು ಸಾವಿರಕ್ಕೂ ಅಧಿಕ ಭಕ್ತರು ಭಾಗವ ಹಿಸಿ ಪ್ರಸಾದ ಸ್ವೀಕರಿಸಿದರು.

ಅಜ್ಜನಕಟ್ಟೆ ಸಂಪತ್‌ಕುಮಾರನ್‌ ಹನುಮನಿಗೆ ಅಭಿಷೇಕದ ವಿಧಿವಿಧಾನ ನೆರವೇರಿಸಿ ಭವ್ಯವಾಗಿ ಅಲಂಕಾರ ಮಾಡಿದ್ದರು. ಇದೇ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕ ಸಿ.ಎಸ್‌.ಪುಟ್ಟರಾಜು ವೆಂಕಟರಮಣಸ್ವಾಮಿ ಕೊಳದ ಬಳಿಯಿಂದ ಮೇಲುಕೋಟೆಯ ಹುಣಿಕೆ ಹಟ್ಟಿಯವರೆಗೆ ಡಾಂಬರು ರಸ್ತೆ ನಿರ್ಮಿಸಲು ಯೋಜನೆ ತಯಾರಿಸಿ ಶೀಘ್ರವಾಗಿ ಮಂಜೂರಾತಿ ಪಡೆದು ಕಾಮಗಾರಿ ಆರಂಭಿಸಲು ಕಾರ್ಯ ಪ್ರವೃತ್ತರಾಗಿ ಎಂದು ಸೂಚಿಸಿದರು.

ಗ್ರಾಪಂ ಸದಸ್ಯರಾದ ಜಿ.ಕೆ.ಕುಮಾರ್‌, ಮುಖಂಡರಾದ ಯೋಗಾ ನರಸಿಂಹೇ ಗೌಡ, ಜವರೇಗೌಡ, ಚೆಲುವೇಗೌಡ, ಜಿ.ಸಿ. ಯೋಗಾನರಸಿಂಹೇಗೌಡ, ಶ್ರೀನಿವಾಸ್‌, ಬಲರಾಮೇಗೌಡ, ಅಶೋಕ್‌, ಪುಳಿಯೋಗರೆ ರವಿ, ದೇವರಾಜು ಪರುಶುರಾಮ, ನಾಗೇಗೌಡ ಮತ್ತಿತರರಿದ್ದರು.

ಟಾಪ್ ನ್ಯೂಸ್

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

1-sun

Goa; ಸನ್ ಬರ್ನ್ ಫೆಸ್ಟಿವಲ್ ನಲ್ಲಿ ಕುಸಿದು ಬಿದ್ದು ಯುವಕ ಸಾ*ವು!

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

bsf

2024; ಜಮ್ಮು ಮತ್ತು ಕಾಶ್ಮೀರದಲ್ಲಿ 75 ಉಗ್ರರ ನಿರ್ಮೂಲನೆ: 60% ಪಾಕ್ ಮೂಲದವರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ullal

Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

FRAUD-1

ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್‌’ ತೆರೆಯದಂತೆ ಪೊಲೀಸರ ಸೂಚನೆ

de

Malpe: ತೆಂಕನಿಡಿಯೂರು; ತೀವ್ರ ಅಸ್ವಸ್ಥಗೊಂಡ ವ್ಯಕ್ತಿ ಸಾವು

4

Udupi: ಗಾಂಜಾ ಮಾರಾಟ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.