ಶ್ರೀರಂಗಪಟ್ಟಣ: ಪೂರ್ವಭಾವಿ ಸಭೆಗೆ ಅಧಿಕಾರಿಗಳು ಗೈರು; ಶಾಸಕ ಶ್ರೀಕಂಠಯ್ಯ ಆಕ್ರೋಶ
Team Udayavani, Aug 1, 2022, 5:22 PM IST
ಶ್ರೀರಂಗಪಟ್ಟಣ: ತಾಪಂ ಕಚೇರಿಯಲ್ಲಿ ನಡೆದ ಆಗಸ್ಟ್ 15 ರ ದಿನಾಚರಣೆಯ ಪೂರ್ವಭಾವಿ ಸಭೆಗೆ ಅಧಿಕಾರಿಗಳ ಗೈರು ಹಾಜರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಅಸಮದಾನ ವ್ಯಕ್ತಪಡಿಸಿ ಸಭೆಯನ್ನು ರದ್ದುಗೊಳಿಸಿ ಹೊರ ನಡೆದ ಘಟನೆ ನಡೆಯಿತು.
ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಶಾಸಕರ ನೇತೃತ್ವದಲ್ಲಿ ಆಯೋಜಿಸಿದ ಪೂರ್ವಭಾವಿ ಸಭೆಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು,ನೀರಾವರಿ,ಅಗ್ನಿ ಶಾಮಕ ದಳ, ,ತೋಟಗಾರಿಕೆ,ಉಪನೊಂದಾಣಾಧಿಕಾರಿ ,ಲೋಕೊಪಯೋಗಿ ಇಲಾಖೆ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಸಭೆಗೆ ಗೈರಾಗಿದ್ದರು.
ಈ ಹಿನ್ನೆಲೆ 75ನೇ ಅಮೃತ ಮಹೋತ್ಸವ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ಮಾಡಿ ಬಹಳ ವಿಜ್ರಂಭಣೆಯಿಂದ ಆಚರಣೆ ಮಾಡಲು ಮುಂದಾಗದ ಅಧಿಕಾರಿಗಳು ಪೂರ್ವಭಾವಿ ಸಭೆಗೆ ಗೈರಾಗಿರುವುದು ಖಂಡನೀಯವಾಗಿದೆ. ಇದರಿಂದ ದೇಶಾಭಿಮಾನ ಇಲ್ಲದಿರುವುದು ಕಂಡು ಬಂದಿದೆ. ಇವರ ಗೈರು ಹಾಜರಾಗಿರುವುದಕ್ಕೆ ಮೇಲಾಧಿಕಾರಿಗಳಿಗೆ ಕ್ರಮ ತೆಗೆದುಕೊಳ್ಳಲು ಪತ್ರ ಬರೆದು ಮುಂದಿನ ದಿನ ಮತ್ತೊಂದು ಸಭೆ ಕರೆಯುವಂತೆ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.
ಕೆಲ ಇಲಾಖೆ ಅಧಿಕಾರಿಗಳು ಭಾಗವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.