ಪುರಸಭೆ: ಕಾಂಗ್ರೆಸ್‌ಗೇ ಹೆಚ್ಚು ಸ್ಥಾನ

Municipality: Congress is the highest place

Team Udayavani, May 23, 2019, 11:25 AM IST

mandya-tdy-2..

ಶ್ರೀರಂಗಪಟ್ಟಣದ ಪುರಸಭಾ ವ್ಯಾಪ್ತಿಯ 11ನೇ ವಾರ್ಡ್‌ನ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಲ್.ದಿನೇಶ್‌ ಮತಯಾಚಿಸಿದರು.

ಶ್ರೀರಂಗಪಟ್ಟಣ: ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ದೋಸ್ತಿಗಳಾಗಿದ್ದರೂ ಪಟ್ಟಣ ಪುರಸಭೆ ಚುನಾವಣೆಯಲ್ಲಿ ಎದುರಾಳಿಗಳಾಗಿ ಸ್ಪರ್ಧಿಸಿದ್ದು, ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡರ ನೇತೃತ್ವದಲ್ಲಿ ಈ ಬಾರಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು 11ನೇ ವಾರ್ಡ್‌ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಲ್.ದಿನೇಶ್‌ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣ ಪುರಸಭೆ ವ್ಯಾಪ್ತಿಯ 11ನೇ ವಾರ್ಡ್‌ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಅವರು, ಮತ ಪ್ರಚಾರ ಮಾಡಿ ಮಾತನಾಡಿದ ಅವರು, ಕಳೆದ ಎರಡು ಬಾರಿಯೂ ಪುರಸಭೆ ವ್ಯಾಪ್ತಿಯಲ್ಲಿ ನಮ್ಮ ಅಭ್ಯರ್ಥಿಗಳು ಹೆಚ್ಚಿನ ಮಂದಿ ಗೆಲುವು ಸಾಧಿಸಿದರು. ನಾನು 3ನೇ ಬಾರಿ ಸ್ಪರ್ಧಿಸಿದ್ದೇನೆ. ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಕಾಂಗ್ರೆಸ್‌ ಪಕ್ಷದ ಎಲ್ಲಾ ಮುಖಂಡರನ್ನು ಒಗ್ಗೂಡಿಸಿ ಯಾವುದೇ ಭಿನ್ನಮತ ಬಾರದಂತೆ ನೋಡಿಕೊಂಡು ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕಾಂಗ್ರೆಸ್‌ ಪಕ್ಷದಿಂದ ಎಲ್ಲಾ 23 ವಾರ್ಡ್‌ಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಿದ್ದಾರೆ. ಆಯಾ ವಾರ್ಡ್‌ಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಭಿನ್ನಮತವಿಲ್ಲದೆ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್‌ ಪಕ್ಷ ಪುರಸಭೆಯಲ್ಲಿ ಅಧಿಕಾರ ಹಿಡಿಯಲಿದೆ ಎಂದರು.

ಇದೇ ಸಂದರ್ಭದಲ್ಲಿ 14, 15ನೇ ವಾರ್ಡ್‌ ಸೇರಿದಂತೆ ಇತರ ಪುರಸಭಾ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಇದೇ ವೇಳೆ ಕಾಂಗ್ರೆಸ್‌ ಮುಖಂಡರಾದ ಲೋಕೇಶ್‌, ರವಿಕುಮಾರ್‌, ಪುರಸಭಾ ಮಾಜಿ ಸದಸ್ಯ ಸುನೀಲ್ ಸೇರಿದಂತೆ ಇತರರು ಪ್ರಚಾರದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.