ಷಡ್ಯಂತ್ರ ನಡೆಸಿ ಬಿಎಸ್ಪಿಯಿಂದ ನನ್ನ ಉಚ್ಛಾಟನೆ: ಶಾಸಕ

ಅವರ ವಿಚಾರಧಾರೆ ನನ್ನ ರಕ್ತದ ಕಣಕಣದಲ್ಲಿವೆ. ನಮ್ಮ ಮೆದುಳಿನಲ್ಲಿ ಡಾ.ಬಾಬಾಸಾಹೇಬರ ಆಶಯಗಳಿವೆ

Team Udayavani, May 4, 2022, 5:32 PM IST

ಷಡ್ಯಂತ್ರ ನಡೆಸಿ ಬಿಎಸ್ಪಿಯಿಂದ ನನ್ನ ಉಚ್ಛಾಟನೆ: ಶಾಸಕ

ಮಂಡ್ಯ: “ಪ್ರಧಾನಿ ನರೇಂದ್ರ ಮೋದಿ ಅವರು ಪರಿಶಿಷ್ಟ ಜಾತಿ ಹಾಗೂ ವರ್ಗದವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಯೋಜನೆ ಹಾಗೂ ಅಂಬೇಡ್ಕರ್‌ ಅವರ ಪಂಚತೀರ್ಥ ಅಭಿವೃದ್ಧಿಪಡಿಸಿದ ಕಾರಣಕ್ಕಾಗಿ ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ’ ಎಂದು ಶಾಸಕ ಎನ್‌.ಮಹೇಶ್‌ ಸ್ಪಷ್ಟಪಡಿಸಿದರು.

ನಗರದ ಗುರುರಾಜ್‌ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ಶಾಸಕ ಎನ್‌.ಮಹೇಶ್‌ ಅವರ ಅಭಿಮಾನಿಗಳು ಮತ್ತು ಬೆಂಗಲಿಗರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

20 ವರ್ಷ ಬಹುಜನ ಸಮಾಜ ಪಾರ್ಟಿಯಲ್ಲಿ ನನ್ನ ಸರ್ವಸ್ವವನ್ನೂ ಧಾರೆ ಎರೆದು ಸಂಘಟನೆ ಮಾಡಿದ್ದೆ. ಆದರೆ ಆ ಪಕ್ಷದಲ್ಲಿ ಕೆಲವರು ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಪಕ್ಷದಿಂದಲೇ ಉಚ್ಛಾಟನೆ ಮಾಡಿಸಿದರು. ಹೀಗಾಗಿ ನಾನು ಬಿಜೆಪಿಗೆ ಸೇರ್ಪಡೆಗೊಂಡೆ ಎಂದು ಹೇಳಿದರು.

ಜೀವವಿರುವರೆಗೂ ಹೋರಾಟ: ಬಿಜೆಪಿ- ಬಿಎಸ್ಪಿ ತತ್ವ ಸಿದ್ಧಾಂತ ಗಳಲ್ಲಿ ಸಾಮ್ಯತೆ ಇದೆ. ಕ್ಷೇತ್ರದ ಅಭಿವೃದ್ಧಿ ಮತ್ತು ಶೋಷಿತ ಸಮುದಾಯಗಳ ಹಿತ ಕಾಯಲು ಬದ್ಧನಾಗಿದ್ದೇನೆ. ಕಾನ್ಶಿರಾಂಜೀ ಅವರ ವಿಚಾರಧಾರೆ ನನ್ನ ರಕ್ತದ ಕಣಕಣದಲ್ಲಿವೆ. ನಮ್ಮ ಮೆದುಳಿನಲ್ಲಿ ಡಾ.ಬಾಬಾಸಾಹೇಬರ ಆಶಯಗಳಿವೆ. ಇವುಗಳ ಜಾರಿಗಾಗಿ ಜೀವವಿರುವವರೆಗೂ ಹೋರಾಡುತ್ತೇನೆ ಎಂದರು.

ಸಮಾರಂಭದಲ್ಲಿ ಮಂಡ್ಯ ಜಿಲ್ಲೆಯ ಎನ್‌.ಮಹೇಶ್‌ ಅವರ ನೂರಾರು ಬೆಂಬಲಿಗರು ಬಿಜೆಪಿ ಸೇರ್ಪಡೆಗೊಂಡು ತತ್ವ ಸಿದ್ಧಾಂತಗಳ ಅನುಸಾರ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇವೆ ಎಂದು ಪ್ರಮಾಣ ಸ್ವೀಕರಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.ವಿಜಯಕುಮಾರ್‌, ಮಾಜಿ ಶಾಸಕ ನಂಜುಂಡಸ್ವಾಮಿ, ಎಸ್ಸಿ ಮೋರ್ಚಾ ಕಾರ್ಯದರ್ಶಿ ಪರಮಾನಂದ, ಜಿಲ್ಲಾಧ್ಯಕ್ಷ ನಿತ್ಯಾನಂದ, ಉಪಾಧ್ಯಕ್ಷ ಪೂರ್ಣಚಂದ್ರ, ಮುಖಂಡರಾದ ಡಾ.ಸಿದ್ದರಾಮಯ್ಯ, ಚಂದಗಾಲು ಶಿವಣ್ಣ, ಮೈಷುಗರ್‌ ಅಧ್ಯಕ್ಷ ಶಿವಲಿಂಗೇಗೌಡ, ವೆಂಕಟರಾಜು, ಎಚ್‌. ಆರ್‌.ಅರವಿಂದ್‌, ಯಮದೂರು ಸಿದ್ದರಾಜು, ಶಂಕರ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.