ಸ್ಥಗಿತಗೊಂಡಿದ್ದ ಮೈಶುಗರ್ ಕಾರ್ಖಾನೆಗೆ ಇಂದು ಮತ್ತೆ ಚಾಲನೆ
Team Udayavani, Aug 11, 2022, 12:41 PM IST
ಮಂಡ್ಯ: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಅವರು ಸ್ಥಾಪಿಸಿದ್ದ ಐತಿಹಾಸಿಕ ಮೈಶುಗರ್ ಕಾರ್ಖಾನೆಗೆ ಇಂದು ವಿದ್ಯುಕ್ತ ಚಾಲನೆ ದೊರಕಿತು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಗೌಡ, ಶಾಸಕ ಎಂ.ಶ್ರೀನಿವಾಸ್ ಬಾಯ್ಲರ್ ಗೆ ಅಗ್ನಿಸ್ಪರ್ಶ ಮಾಡಿದರು.
ಇದನ್ನೂ ಓದಿ:ಅಮೃತ ಮಹೋತ್ಸವ: ಬೀದರ್ ನಲ್ಲಿ ಕಣ್ಮನ ಸೆಳೆದ ವಾಯುಪಡೆಯ ಏರ್ ಶೋ
ಬೆಳಿಗ್ಗೆಯಿದಲೇ ಕಾರ್ಖಾನೆ ಆವರಣದಲ್ಲಿ ವಿವಿಧ ಹೋಮ-ಹವನ, ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ್ ಪಾಟೀಲ್, ಪ್ರಧಾನ ವ್ಯವಸ್ಥಾಪಕ ಬಿ.ಸಿ.ಶಿವಾನಂದಮೂರ್ತಿ ದಂಪತಿಗಳು ಪೂಜೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.