ಮೈಷುಗರ್‌ ಆಸ್ತಿ ರಕ್ಷಣೆಗೆ ಮುಂದಾಗಲಿ

Team Udayavani, Jul 7, 2021, 7:51 PM IST

MySugar

ಮಂಡ್ಯ: ವಿವಿಧ ಸಂಘಟನೆಗಳುಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಕಾಂಗ್ರೆಸ್‌ ನಾಯಕರ ಒತ್ತಡಕ್ಕೆ ಮಣಿದು ಸರ್ಕಾರ ಮೈಷುಗರ್‌ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಸುವ ಮುಖ್ಯಮಂತ್ರಿಗಳ ನಿಲುವಿಗೆ ಜಿಲ್ಲೆಯ ಜನರ ಪರವಾಗಿ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿಸುನಂದ ಜಯರಾಂ ತಿಳಿಸಿದರು.

ಇದಕ್ಕೆ ಶ್ರಮಿಸಿದ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷಡಿ.ಕೆ.ಶಿವಕುಮಾರ್‌ ಹಾಗೂ ಆನೇಕಸಂಘಟನೆಗಳ ಮುಖಂಡರಿಗೂ ಧನ್ಯವಾದ ಅರ್ಪಿಸುತ್ತೇವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿಶೀಘ್ರದಲ್ಲೇ ಕಾರ್ಖಾನೆ ಆರಂಭಕ್ಕೆಆದ್ಯತೆ ನೀಡಬೇಕು ಹಾಗೂ ಕಾರ್ಖಾನೆಯ 1,750 ಕೋಟಿ ರೂ. ಮೌಲ್ಯದಆಸ್ತಿ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದರು.

ಮೈಷುಗರ್‌ ಕಾರ್ಖಾನೆಉಳಿವಿಗಾಗಿ ಜು.9ರಿಂದ ನಿರಂತರಧರಣಿ ನಡೆಸಲು ಪ್ರಗತಿಪರ ಸಂಘಟನೆಗಳು ತೀರ್ಮಾನಿಸಿದ್ದ ಧರಣಿಯನ್ನುಮುಖ್ಯಮಂತ್ರಿಗಳ ಹೇಳಿಕೆಯಿಂದತಾತ್ಕಾಲಿಕವಾಗಿ ಹಿಂಪಡೆಯಲಾಗಿದೆಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡಮಾತನಾಡಿ,ಮೈಷುಗರ್‌ಉಳಿವಿಗಾಗಿ ಜಿಲ್ಲೆಯಲ್ಲಿ ನಡೆದಹೋರಾಟದಲ್ಲಿ ಪ್ರಥಮ ಹಂತದಯಶಸ್ಸು ಗಳಿಸಲಾಗಿದೆ ಎಂದರು.

ಸಂಸದರ ನಯವಾದ ಮಾತು ಸರಿಯಲ್ಲ: ಜಿಲ್ಲೆ ಹಾಗೂ ರಾಜ್ಯದ ಜೀವನಾಡಿಯಾಗಿರುವ ಕನ್ನಂಬಾಡಿ ಆಣೆಕಟ್ಟೆಬಗ್ಗೆ ಪದೇ ಪದೆ ಬಿರುಕಿನ ಮಾತನಾಡಿ,ಮೈಷುಗರ್‌ ವಿಚಾರವನ್ನು ಬದಿಗೆಸರಿಸುವ ಸಂಸದೆ ಸುಮಲತಾ ಅವರನಯವಾದ ಮಾತು ಸರಿಯಲ್ಲ ಎಂದುರೈತ ನಾಯಕಿ ಸುನಂದ ಜಯರಾಂಅತೃಪ್ತಿ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಮುಖಂಡರಾದಬಿ.ಟಿ.ವಿಶ್ವನಾಥ್‌, ಸಿ.ಕುಮಾರಿ,ಶಂಭೂನಹಳ್ಳಿ ಕೃಷ್ಣ, ಬೋರಾಪುರಶಂಕರೇಗೌಡ, ಎಂ.ಬಿ.ಶ್ರೀನಿವಾಸ್‌, ಪಣಕನಹಳ್ಳಿ ನಾಗಣ್ಣ, ದೇವಿ, ತುಳಸೀಧರ್‌ಹಾಗೂ ವೇಣುಗೋಪಾಲ್‌ಹಾಜರಿದ್ದರು.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.