ರಾಸಾಯನಿಕ ಮಿಶ್ರಣದ ಹಾಲು ಖರೀದಿಸಿಲ್ಲ 

Team Udayavani, Jan 25, 2022, 12:01 PM IST

ರಾಸಾಯನಿಕ ಮಿಶ್ರಣದ ಹಾಲು ಖರೀದಿಸಿಲ್ಲ 

ಪಾಂಡವಪುರ: ಹಾಲಿಗೆ ನೀರು ಬೆರೆಸುವ ಹಾಗೂ ರಾಸಾಯನಿಕ ಮಿಶ್ರಣ ಪ್ರಕರಣದಲ್ಲಿ ಒಕ್ಕೂಟದ ಪಾತ್ರವಿಲ್ಲ. ಆದರೆ, ಎಂಎಲ್‌ಸಿ ದಿನೇಶ್‌ ಗೂಳಿಗೌಡ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್‌ಮುಲ್‌ ಆಡಳಿತ ಮಂಡಳಿಯನ್ನು ಸೂಪರ್‌ಸೀಡ್‌ ಮಾಡಿ ಎನ್ನುವುದು ಸರಿಯಲ್ಲ ಎಂದು ಮನ್‌ಮುಲ್‌ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಹೇಳಿದರು.

ಪಟ್ಟಣದ ಮನ್‌ಮುಲ್‌ ಉಪ ವ್ಯವಸ್ಥಾಪಕ ಕಚೇರಿಯಲ್ಲಿ ಸೋಮವಾರ ನಡೆದ ಮೃತಪಟ್ಟರಾಸುಗಳ ಮಾಲೀಕರಿಗೆ ವಿಮೆ ಚೆಕ್‌ ವಿತರಣೆ,ಮೇವು ಕತ್ತರಿಸುವ ಯಂತ್ರ ವಿತರಣೆ ಹಾಗೂನಿವೃತ್ತ ಡೇರಿ ಕಾರ್ಯದರ್ಶಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.

ರಾಸಾಯನಿಕ ಮಿಶ್ರಣ ಮಾಡಿದ ಹಾಲನ್ನು ಒಕ್ಕೂಟ ಖರೀದಿಸಿಲ್ಲ. ಹೀಗಿರುವಾಗ ಪರಿಷತ್‌ಸದಸ್ಯ ದಿನೇಶ್‌ಗೂಳಿಗೌಡ ಅವರು ಮನ್‌ ಮುಲ್‌ ಒಕ್ಕೂಟದ ಆಡಳಿತ ಮಂಡಳಿಯನ್ನುಸೂಪರ್‌ಸೀಡ್‌ ಮಾಡಿ ಎಂಬುದಾಗಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಕೆ.ಹೊನ್ನಲಗೆರೆಯಲ್ಲಿ ನಡೆದಿರುವ ಘಟನೆಗೆ ಅಲ್ಲಿನ ಕಾರ್ಯದರ್ಶಿ, ಡೇರಿ ಆಡಳಿತ ಮಂಡಳಿಯೇ ನೇರ ಹೊಣೆಗಾರರಾಗಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಹೀಗಾಗಲೆಕಾರ್ಯದರ್ಶಿ ವಿರುದ್ಧ ಕ್ರಮ ವಹಿಸಲಾಗಿದೆ. ವಜಾಗೊಳಿಸಲು ಆಡಳಿತ ಮಂಡಳಿಯಲ್ಲಿಚರ್ಚಿಸಿ ಕ್ರಮ ವಹಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಫ್ಯಾಟ್‌ ಮೇಲೆ ದರ ನಿಗದಿಪಡಿಸಿ: ಡೇರಿಯ ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಲನ್ನುಪರೀಕ್ಷೆ ಮಾಡಿ ತೆಗೆದುಕೊಳ್ಳಬೇಕು. ನೀರುಹಾಲು ಹಾಕುವವರಿಗೂ ಗುಣಮಟ್ಟದ ಹಾಲುಹಾಕುವವರಿಗೂ ಒಂದೇ ದರ ನೀಡಬೇಡಿ, ಪರೀಕ್ಷೆ ನಡೆಸಿ ಹಾಲು ಖರೀದಿಸಿ ರೈತರಿಗೆ ಫ್ಯಾಟ್‌ ಮೇಲೆ ದರ ನೀಡಿ, ಕಳಪೆ ಗುಣಮಟ್ಟದ ಹಾಲು ಹಾಕುವವರನ್ನು ವಾಪಸ್‌ ಕಳುಹಿಸಿ ಎಂದು ಸಲಹೆ ನೀಡಿದರು.

ಈ ವೇಳೆ ಅಕಾಲಿಕ ಮರಣ ಹೊಂದಿದ 12 ರಾಸುಗಳ ಮಾಲೀಕರಿಗೆ ಒಟ್ಟು 5.40 ಲಕ್ಷ ರೂ. ಗಳ ಚೆಕ್‌ ನೀಡಲಾಯಿತು. ಸೇವೆಯಿಂದ ನಿವೃತ್ತಗೊಂಡ 5 ಮಂದಿ ಕಾರ್ಯದರ್ಶಿಗಳಿಗೆತಲಾ 1 ಲಕ್ಷದ ಚೆಕ್‌ ಹಾಗೂ ತಾಲೂಕಿನ ವಿವಿಧಗ್ರಾಮಗಳ 6 ಮಂದಿಗೆ ಮೇವು ಕತ್ತರಿಸುವಯಂತ್ರ ವಿತರಣೆ ಮಾಡಲಾಯಿತು. ಈಸಂದರ್ಭದಲ್ಲಿ ವಿವಿಧ ಗ್ರಾಮಗಳ ರೈತರು, ಮನ್‌ಮುಲ್‌ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.