Adichunchanagiri ಅ.26 ರಿಂದ ಪಾರಂಪರಿಕ ವೈದ್ಯರ ಸಮ್ಮೇಳನ
3500 ಮಂದಿ ಪಾರಂಪರಿಕ ವೈದ್ಯರು ಭಾಗಿ; ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ ನೀಡಿ ಗೌರವ
Team Udayavani, Oct 22, 2023, 10:13 PM IST
ಕುದೂರು: ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಠದಲ್ಲಿ ಅ.26ರಿಂದ 3 ದಿನಗಳ ಕಾಲ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಆದಿ ಚುಂಚನಗಿರಿ ಮಹಾ ಸಂಸ್ಥಾನಮಠದಲ್ಲಿ ಅ.26ರಿಂದ 3 ದಿನ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಸಮ್ಮೇಳನಕ್ಕೆ ರಾಜ್ಯದ ನಾನಾ ಭಾಗಗಳಿಂದ ಸುಮಾರು 3000 ವೈದ್ಯರು ಹಾಗೂ ನೆರೆ ರಾಜ್ಯಗಳಿಂದ 500 ವೈದ್ಯರು ಸೇರಿ 3500 ಮಂದಿ ಪಾರಂಪರಿಕ ವೈದ್ಯರು ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಪಾರಂಪರಿಕ ವೈದ್ಯರ ಬಗ್ಗೆ ಮಾಹಿತಿ ಕೋಶವನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ.
ಸಮ್ಮೇಳನದಲ್ಲಿ ಪ್ರಮುಖವಾಗಿ 6 ಗೋಷ್ಠಿಗಳು ನಡೆಯಲಿವೆ. ಐದು ಅನುಭವಿ ಪಾರಂಪರಿಕ ವೈದ್ಯರಿಗೆ ಪಾರಂಪರಿಕ ವೈದ್ಯ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.