ತೈಲ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 16, 2021, 7:56 PM IST
ಮದ್ದೂರು: ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ಕಾರ್ಯಕರ್ತರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಪೆಟ್ರೋಲ್ ಬಂಕ್ ಬಳಿಪ್ರತಿಭಟನೆ ನಡೆಸಿದರು.
ತಾಲೂಕಿನ ಕೆ.ಹೊನ್ನಲಗೆರೆ ಬಿ.ಹೊಸೂರು ಗ್ರಾಮದ ಕೀರ್ತನಪೆಟ್ರೋಲ್ ಬಂಕ್ ಆವರಣದಲ್ಲಿ ಕೆಪಿಸಿಸಿಸದಸ್ಯ ಎಸ್.ಗುರುಚರಣ್ ನೇತೃತ್ವದಲ್ಲಿ ಜಮಾವಣೆಗೊಂಡು ಕೇಂದ್ರ-ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲಉತ್ಪನ್ನಗಳ ಬೆಲೆ ಇಳಿಕೆಯಾಗಿದ್ದರೂಪ್ರಧಾನಿ ನರೇಂದ್ರಮೋದಿ ನೇತೃತ್ವದಸರ್ಕಾರ ದಿನನಿತ್ಯ ಡೀಸೆಲ್ ಹಾಗೂಪೆಟ್ರೋಲ್ ಬೆಲೆ ಹೆಚ್ಚಳ ಮಾಡುವ ಜತೆಗೆದೇಶದಲ್ಲಿ ದಶಕ ದಾಟಿದರೂ ಯಾವುದೇಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯಧೋರಣೆ ಅನುಸರಿಸುತ್ತಿರುವುದಾಗಿ ದೂರಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದಜೋಗೀಗೌಡ, ಪಿ. ಸಂದರ್ಶ, ಕಿಸಾನ್‌ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್‌ಕುಮಾರ್, ಬ್ಲಾಕ್ ಕಾಂಗ್ರೆಸ್‌ಅಧ್ಯಕ್ಷ ಕದಲೂರು ರಾಮಕೃಷ್ಣ,ಮುಖಂಡರಾದ ನಾಗೇಗೌಡ, ಕೆ.ಆರ್.ಮಹೇಶ್, ಗೋಪಿ, ಅರುಣ್‌ಕುಮಾರ್,ಅಭಿಷೇಕ್, ಆಶೀಪ್ ಅಲಿಖಾನ್,ರಾಜೇಶ್ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.