ಕ್ಷಮೆ ಕೋರಿ ಪ್ರಮಾಣಪತ್ರ ಸಲ್ಲಿಸಲು ಆದೇಶ


Team Udayavani, Apr 15, 2021, 3:11 PM IST

Order to issue a certificate of pardon

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಮಂಡ್ಯಮತ್ತು ದಾವಣಗೆರೆ ಜಿಲ್ಲಾ ವಕೀಲರ ಸಂಘಗಳುನ್ಯಾಯಾಲಯದ ಕಲಾಪದಿಂದ ಹೊರಗುಳಿದಪ್ರಕರಣದಲ್ಲಿ ಸಂಘಗಳು ಕ್ಷಮೆ ಕೋರಿಏ.22ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆಹೈಕೋರ್ಟ್‌ ಆದೇಶಿಸಿದೆ.ಈ ಕುರಿತು ಹೈಕೋರ್ಟ್‌ ಸ್ವಯಂ ಪ್ರೇರಿತವಾಗಿದಾಖಲಿಸಿಕೊಂಡಿದ್ದ ನ್ಯಾಯಾಂಗನಿಂದನೆ ಪ್ರಕರಣವನ್ನು ಮುಖ್ಯನ್ಯಾಯಮೂರ್ತಿ ಎ.ಎಸ್‌.ಓಕ್‌ನೇತೃತ್ವದ ವಿಭಾಗೀಯನ್ಯಾಯಪೀಠ ವಿಚಾರಣೆನಡೆಸಿತು.

ಕೋರ್ಟ್‌ಗಳ ಕಾರ್ಯಕಲಾಪಕ್ಕೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆನೋಡಿಕೊಳ್ಳಬೇಕಾದ್ದು, ವಕೀಲರಕರ್ತವ್ಯ. ಒಂದು ವೇಳೆ ನ್ಯಾಯಾಲಯಗಳಕಲಾಪಕ್ಕೆ ತೊಂದರೆ ಆದರೆ ಸಾಮಾನ್ಯ ಜನರಿಗೆತೀವ್ರ ತೊಂದರೆ ಆಗುತ್ತದೆ”ಎಂದು ನ್ಯಾಯಾಲಯಹೇಳಿದೆ. ಹಾಗಾಗಿ ಸುಪ್ರೀಂಕೋರ್ಟ್‌ ನೀಡಿರುವತೀರ್ಪು ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಮತ್ತು ಏ.22ರೊಳಗೆ ಸಂಘಗಳು ಕ್ಷಮೆ ಕೋರಿಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದುನ್ಯಾಯಾಲಯ ನಿರ್ದೇಶನ ನೀಡಿ ವಿಚಾರಣೆಯನ್ನುಮುಂದೂಡಿತು.

ಈ ವ್ಯಾಜ್ಯ ಯಾವುದೇ ವಕೀಲರನ್ನುಶಿಕ್ಷಿಸುವುದಕ್ಕೆ ಅಲ್ಲ. ವಕೀಲರು ಯಾವುದೇಕಾರಣಕ್ಕೂ ನ್ಯಾಯಾಲಯಗಳ ಕಲಾಪದಿಂದಹೊರಗುಳಿಯಬಾರದು, ಬಹಿಷ್ಕರಿಸಬಾರದುಎಂಬ ನಿಯಮವಿದೆ. ಆ ನಿಯಮ ಪಾಲನೆಆಗಬೇಕು ಎಂಬುದು ನಮ್ಮ ಉದ್ದೇಶ. ಈಭರವಸೆಯನ್ನು ನ್ಯಾಯಾಲಯ ವಕೀಲರಿಂದಬಯಸುತ್ತದೆ ಎಂದು ನ್ಯಾಯಪೀಠ ಹೇಳಿತು.ಬಹಿಷ್ಕರಿಸಿದರೆ ಹೇಗೆ?: ಕೋವಿಡ್‌ ಹಿನ್ನೆಲೆಯಲ್ಲಿ ಬಹಳ ಕಷ್ಟದ ನಡುವೆ ನಾವು ಕೋರ್ಟ್‌ಕಲಾಪಗಳನ್ನು ನಡೆಸುತ್ತಿದ್ದೇವೆ. ಇಂತಹ ವೇಳೆವಕೀಲರು ಕೋರ್ಟ್‌ ಕಲಾಪ ಬಹಿಷ್ಕರಿಸಿದರೆಹೇಗೆ? ಇದನ್ನು ಹೇಗೆ ಒಪ್ಪಲು ಸಾಧ್ಯ? ಇದರಿಂದಕಕ್ಷಿದಾರರಿಗೆ ತೊಂದರೆ ಆಗಲಿದೆ. ಕೋರ್ಟ್‌ಗಳುಕಾರ್ಯನಿರ್ವಹಣೆಗೆ ಸಾಮಾನ್ಯ ಜನರ ಹಣಖರ್ಚು ಮಾಡಲಾಗುತ್ತಿದೆ.

ಒಂದು ದಿನಕಾರ್ಯಕಲಾಪ ನಡೆಸಲು ಎಷ್ಟು ಹಣಖರ್ಚಾಗುತ್ತದೆ ಗೊತ್ತೆ ”ಎಂದು ನ್ಯಾಯಪೀಠಪ್ರಶ್ನಿಸಿತು.ಹೊರಗುಳಿಯುವಂತೆ ವಕೀಲರಿಗೆ ಆದೇಶಿಸಿತ್ತು:ಕಳೆದ ಜ.4ರಂದು ಮಂಡ್ಯ ವಕೀಲರಸಂಘ ವಕೀಲರಿಗೆ ನ್ಯಾಯಾಲಯದ ಕಲಾಪದಿಂದಹೊರಗುಳಿಯುವಂತೆ ಕರೆ ನೀಡಿತ್ತು.

ಅದೇ ರೀತಿಮದ್ದೂರು ವಕೀಲರ ಸಂಘ ಜ.4 ಮತ್ತುಜ.6ರಂದು ನ್ಯಾಯಾಲಯಗಳ ಕಲಾಪಬಹಿಷ್ಕರಿಸಿತ್ತು.ಶ್ರೀರಂಗಪಟ್ಟಣ, ಮಳವಳ್ಳಿ, ಕೆ.ಆರ್‌. ಪೇಟೆವಕೀಲರ ಸಂಘಗಳೂ ಸಹ ಜ.4ರಂದುಕಲಾಪದಿಂದ ಹೊರಗುಳಿದಿದ್ದವು. ನಾನಾಕಾರಣಗಳಿಂದಾಗಿ ಪಾಂಡವಪುರ ವಕೀಲರ ಸಂಘಕೂಡ ಜ.4, 15 ಮತ್ತು 30ರಂದು ಕೋರ್ಟ್‌ಕಲಾಪದಿಂದ ಹೊರಗುಳಿಯುವಂತೆವಕೀಲರಿಗೆ ಆದೇಶಿಸಿತ್ತು.

ಟಾಪ್ ನ್ಯೂಸ್

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.