3ನೇ ಅಭ್ಯರ್ಥಿ ಕಣಕ್ಕಿಳಿದರೆ ರಾಜಕೀಯ ನಿವೃತ್ತಿ
Team Udayavani, Mar 4, 2018, 6:25 AM IST
ಶ್ರೀರಂಗಪಟ್ಟಣ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದಿಂದ ಮೂರನೇ ಅಭ್ಯರ್ಥಿ ಸ್ಪರ್ಧಿಸುವುದಾದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಖಡಕ್ಕಾಗಿ ಹೇಳಿದರು.
ನಗರದಲ್ಲಿ ಶನಿವಾರ ನಡೆದ ಕುಮಾರಪರ್ವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಕುಟುಂಬದಿಂದ ಇಬ್ಬರು ಮಾತ್ರ ರಾಜಕೀಯ ಕಣದಲ್ಲಿ ಇರುತ್ತಾರೆ. ಮೂರನೇ ಅಭ್ಯರ್ಥಿ ಕಣಕ್ಕಿಳಿಯಲು ಅವಕಾಶ ನೀಡುವುದಿಲ್ಲ. ಅವರೊಮ್ಮೆ ಅಖಾಡ ಪ್ರವೇಶಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುವುದು ಗ್ಯಾರಂಟಿ. ನಮ್ಮ ಕುಟುಂಬವನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದಕ್ಕೆ ನಾನು ಅವಕಾಶ ನೀಡುವುದೂ ಇಲ್ಲ. ಎಲ್ಲಾ ತ್ಯಾಗ, ನೋವು ಅನುಭವಿಸಲು ನಾನು ಸಿದ್ಧನಿದ್ದೇನೆ. ಪ್ರಜ್ವಲ್ ರೇವಣ್ಣ ಸ್ಪರ್ಧೆ ವಿಚಾರವಾಗಿ ಗೊಂದಲ ಸೃಷ್ಟಿಸಬೇಡಿ ಎಂದರು.
ಇದೇ ವೇಳೆ ರವೀಂದ್ರ ಶ್ರೀಕಂಠಯ್ಯ ಅವರು ಬೆಂಬಲಿಗರ ಜತೆ ಜೆಡಿಎಸ್ಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ಮನವಿ ಎಸೆದ ಎಚ್ಡಿಕೆ: ಇದೇ ವೇಳೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಅಭಿಮಾನಿಯೊಬ್ಬ ನೀಡಿದ ಮನವಿಯನ್ನು ಕಂಡು ಕೋಪೋದ್ರಿಕ್ತರಾದ ಕುಮಾರಸ್ವಾಮಿ, ಅದನ್ನು ದೂರಕ್ಕೆ ಎಸೆದರು. ಅನಿತಾಗೆ ಟಿಕೆಟ್ ನೀಡಿದರೆ ಮಾಧ್ಯಮದವರು ಸುಮ್ಮನೆ ಬಿಡ್ತಾರಾ. ವಿರೋಧಿಗಳಿಗೆ ಆಹಾರವಾಗಬೇಕಾಗುತ್ತದೆ ಎಂದು ಕೋಪದಿಂದಲೇ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.