ಬೇರೆ ಇಲಾಖೆಗೆ ನಿಯೋಜನೆ ಖಂಡಿಸಿ ಪ್ರತಿಭಟನೆ


Team Udayavani, Oct 15, 2019, 5:39 PM IST

mandya-tdy-1

ಶ್ರೀರಂಗಪಟ್ಟಣ: ಗ್ರಾಪಂ ಸಿಬ್ಬಂದಿಯನ್ನು ಬೇರೆ ಇಲಾಖೆಗಳ ಕಾರ್ಯಗಳಿಗೆ ನಿಯೋಜನೆ ಮಾಡುತ್ತಿರುವುದನ್ನು ವಿರೋಧಿಸಿ ಗ್ರಾಪಂ ಪಿಡಿಒ, ಕಾರ್ಯದರ್ಶಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್‌ ಡಿ.ನಾಗೇಶ್‌ ಅವರಿಗೆ ಮನವಿ ಸಲ್ಲಿಸಿದರು. ತಾಲೂಕು ಕಚೇರಿ ಮುಂದೆ ಗ್ರಾಪಂನ ಸಿಬ್ಬಂದಿ ಭಾಗವಹಿಸಿ ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಗ್ರಾಪಂ ಬಿಲ್‌ ಕಲೆಕ್ಟರ್‌, ಕಂಪ್ಯೂಟರ್‌ ಆಪರೇಟರ್‌, ಅಟೆಂಡರ್‌ ಗಳನ್ನು ಕಂದಾಯ, ಶಿಕ್ಷಣ ಇತರ ಇಲಾಖೆಗಳಿಗೆ ನಿಯೋಜನೆ ಮಾಡಲಾಗುತ್ತಿದೆ. ಈಗಾಗಲೇ ಗ್ರಾಪಂಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಆದರೂ ಸರ್ಕಾರ ಇಲ್ಲಿನ ಸಿಬ್ಬಂದಿಯನ್ನು ಬೇರೆ ಇಲಾಖೆಗೆ ನಿಯೋಜಿಸಲಾಗಿರುವ ಸಿಬ್ಬಂದಿ, ತಮ್ಮನ್ನು ಕೀಳಾಗಿ ನಡೆಸಿಕೊಳ್ಳಲಾಗುತ್ತಿದೆ. ಮಹಿಳಾ ಸಿಬ್ಬಂದಿಗೆ ಮೂಲ ಸೌಕರ್ಯ ಒದಗಿಸುತ್ತಿಲ್ಲ. ಈಗಾಗಲೇ ಇಲ್ಲಿನ ಗ್ರಾಪಂ ಕಚೇರಿ ಕೆಲಸಗಳು ನನೆಗುದಿಗೆ ಬಿದ್ದಿವೆ.

ಹೀಗಾಗಿ ಸಿಬ್ಬಂದಿಯನ್ನು ಬೇರೇಡೆಗೆ ನಿಯೋಜಿಸಿದರೆ ಮತ್ತಷ್ಟು ಕಾರ್ಯಗಳು ನನೆಗುದಿಗೆ ಬೀಳುತ್ತವೆ. ಹೀಗಾಗಿ ಸಿಬ್ಬಂದ ನಿಯೋಜನೆ ನಿಲ್ಲಿಸಬೇಕು ಎಂದು ತಾಲೂಕು ಪಿಡಿಒ ಸಂಘದ ಅಧ್ಯಕ್ಷ ನಾಗೇಂದ್ರ ಒತ್ತಾಯಿಸಿ ತಹಶಿಲ್ದಾರ್‌ ಡಿ.ನಾಗೇಶ್‌ ಅವರಿಗೆ ಮನವಿ ಸಲ್ಲಿಸಿದರು.

ನಂತರ ತಾಪಂ ಇಒ ನಾಗವೇಣಿ ಅವರಿಗೂ ಮನವಿ ಸಲ್ಲಿಸಿ ಗ್ರಾಪಂ ಸಿಬ್ಬಂದಿ ಕೊರತೆಗೆ ಮೇಲಾಧಿಕಾರಿಗಳಿಗೆ ಪತ್ರ ಬರೆಯುವ ಮೂಲಕ ನಮ್ಮ ಬೇಡಿಕೆ ಈಡೇರಿಸಿ ಎಂದರು. ಮನವಿ ಸ್ವೀಕರಿಸಿ ಮಾತನಾಡಿದ ಇಒ ನಾಗವೇಣಿ, ಸಮಸ್ಯೆ ಕುರಿತು ಜಿಲ್ಲಾಧಿಕಾರಿ, ಜಿಪಂ ಸಿಇಒ, ಎಸಿ ಮತ್ತು ತಹಶೀಲ್ದಾರರಿಗೆ ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದರು.

ಸಂಘದ ಉಪಾಧ್ಯಕ್ಷ ಬಿ. ಬಸವರಾಜು, ಖಜಾಂಚಿ ರಮೇಶ್‌, ಸದಸ್ಯರಾದ ರಾಜೇಶ್ವರ, ಶಿಲ್ಪಾ, ಚೈತ್ರಾ, ಪ್ರಶಾಂತ ಬಾಬು, ಕೆಂಪಲಿಂಗೇಗೌಡ ಇತರರು ಇದ್ದರು.

ಟಾಪ್ ನ್ಯೂಸ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.