ಸಮರ್ಪಕ ಕುಡಿವ ನೀರು ಪೂರೈಸಿ

ಕೋವಿಡ್ ತಡೆ ಕುರಿತ ಸಭೆಯಲ್ಲಿ ಜಿಲ್ಲಾ ಸಚಿವ ಕೆಸಿಎನ್‌ ಸೂಚನೆ

Team Udayavani, Apr 23, 2020, 3:45 PM IST

ಸಮರ್ಪಕ ಕುಡಿವ ನೀರು ಪೂರೈಸಿ

ಸಾಂದರ್ಭಿಕ ಚಿತ್ರ

ಮದ್ದೂರು: ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದರು. ಕೋವಿಡ್ ತಡೆ ಸಂಬಂಧದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಕೋವಿಡ್ ನಿಯಂತ್ರಣಕ್ಕೆ ಬಂದಿದ್ದು ಸಾರ್ವಜನಿಕರು ಮತ್ತಷ್ಟು ಜಾಗೃತಿ ವಹಿಸಿದಲ್ಲಿ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗುತ್ತದೆ ಎಂದರು. ತಾಲೂಕಲ್ಲಿ ಕೆಲ ನ್ಯಾಯಬೆಲೆ ಅಂಗಡಿಗಳು ಪಡಿತರದಾರರಿಂದ ಹಣ ಪಡೆಯುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಅಂತಹ ಅಂಗಡಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಶಿರಸ್ತೇದಾರ್‌ ರಾಜು, ಪಡಿತರ ಚೀಟಿದಾರರಿಂದ ಹಣ ವಸೂಲಿ ಮಾಡುತ್ತಿರುವ ನ್ಯಾಯಬೆಲೆ ಅಂಗಡಿಗಳಿಗೆ ನೋಟಿಸ್‌ ಜಾರಿ ಮಾಡಿದ್ದು, ಈಗಾಗಲೇ ತಾಲೂಕಿನ ಹಳ್ಳಿಕೆರೆ, ತೊಪ್ಪನಹಳ್ಳಿ ನ್ಯಾಯಬೆಲೆ ಅಂಗಡಿಗಳನ್ನು ಅಮಾನತುಗೊಳಿಸಿದ್ದು ಮೇ ತಿಂಗಳ ಆಹಾರ ಪದಾರ್ಥ ವಿತರಿಸಲು ಕ್ರಮ ವಹಿಸಿರುವುದಾಗಿ ಸಚಿವರಿಗೆ ವಿವರಿಸಿದರು.

ತಾಲೂಕಿನ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸುನೀಲ್‌ ಸೋಮನಹಳ್ಳಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಹಾಳಾಗಿರುವ ಶುದ್ಧ ನೀರಿನ ಘಟಕಗಳನ್ನು ವಾರದೊಳಗೆ ದುರಸ್ತಿಗೊಳಿಸುವ ಜತೆಗೆ ಅಗತ್ಯವಿರುವೆಡೆ ಕೊಳವೆ ಬಾವಿ ಕೊರೆಸಲು ಅಧಿಕಾರಿಗಳಿಗ ಸೂಚಿಸಿದರು. ಈ ವೇಳೆ ಎಎಸ್ಪಿ ಶೋಭಾರಾಣಿ, ತಹಶೀಲ್ದಾರ್‌ ವಿಜಯಕುಮಾರ್‌, ತಾಪಂ ಇಒ ಮುನಿರಾಜು, ಡಾ.ಆಶಾಲತಾ, ಮಹದೇವು, ಶಾಂತರಾಜು ಇತರರಿದ್ದರು.

ಟಾಪ್ ನ್ಯೂಸ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.