ಅಯೋಧ್ಯೆಯಲ್ಲಿ ರಾಮಮಂದಿರ ಆಗಲೇಬೇಕು: ವಿಶ್ವವಲ್ಲಭ ತೀರ್ಥಶ್ರೀ
Team Udayavani, Nov 12, 2018, 6:50 AM IST
ಮಂಡ್ಯ/ ಮದ್ದೂರು: ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಇಲ್ಲ ಎಂದ ಮೇಲೆ ಹಿಂದೂಸ್ಥಾನದಲ್ಲಿ ಇನ್ನು ಯಾವ ಮಂದಿರ ಕಟ್ಟುವುದು ಎಂದು ಉಡುಪಿ ಸೋಂದಾ ವಾದಿರಾಜ ಮಠದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಪ್ರಶ್ನಿಸಿದ್ದಾರೆ.
ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಲೇಬೇಕು. ಇದು ಪ್ರತಿ ಯೊಬ್ಬ ಹಿಂದೂಗಳ ಆಶಯವೂ ಆಗಿದೆ. ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ನ್ಯಾಯಾಲಯ ಅನಗತ್ಯ ವಿಳಂಬ ಮಾಡು ತ್ತಿದೆ ಎನ್ನುವುದು ಹಿಂದೂ ಪರ ಸಂಘಟನೆಗಳ ವಾದವಾಗಿದೆ. ಹಾಗಾಗಿ, ಮಂದಿರ ನಿರ್ಮಾಣ ವಿಷಯವನ್ನು ಹೀಗೆಯೇ ಬಿಟ್ಟರೆ ಆಗದು. ಎಲ್ಲ ಹಿಂದೂಗಳನ್ನು ಒಗ್ಗೂಡಿಸಿದರೆ ಮಾತ್ರ ಮಂದಿರ ನಿರ್ಮಾಣ ಕೆಲಸ ಆಗಲು ಸಾಧ್ಯ. ಎಲ್ಲಾ ಹಿಂದೂ ಗಳು ಒಕ್ಕೊರಲಿನಿಂದ ಹೋಗಿ ಮನವಿ ಮಾಡುವಂಥ ಕೆಲಸ ಆಗಬೇಕು ಎಂದರು. ಈ ನಿಟ್ಟಿ ನಲ್ಲಿ ಹಿಂದೂ ಪರ ಸಂಘಟನೆಗಳು ಕೆಲಸ ಮಾಡುವಂತೆ ಸಲಹೆ ನೀಡಿದರು.
ಸಮ್ಮಿಶ್ರ ಸರ್ಕಾರ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ರುವ 81 ದೇವಸ್ಥಾನಗಳ ಹುಂಡಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಿಕೊಳ್ಳಲು ಸುತ್ತೋಲೆ ಹೊರಡಿಸಿದೆ. ನಾವು ಅದರ ಬಗ್ಗೆ ಮಾತನಾಡಿದರೆ ನಮಗೆ ವಿರೋಧಿಗಳ ಪಟ್ಟ ಕಟ್ಟುತ್ತಾರೆ. ಈ ಬಗ್ಗೆ ಮಾತನಾಡದಿರುವುದೇ ಸೂಕ್ತ.
– ವಿಶ್ವವಲ್ಲಭ ತೀರ್ಥ ಸ್ವಾಮೀಜಿ,ಉಡುಪಿ ಸೋಂದಾ ವಾದಿರಾಜ ಮಠ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.