Lok Sabha Election; ಬಿಜೆಪಿಯೊಂದಿಗೆ ಹೊಂದಾಣಿಕೆಗೆ ಸಿದ್ಧ: ಜನಾರ್ದನ ರೆಡ್ಡಿ

Team Udayavani, Jan 30, 2024, 12:32 AM IST

Lok Sabha Election; ಬಿಜೆಪಿಯೊಂದಿಗೆ ಹೊಂದಾಣಿಕೆಗೆ ಸಿದ್ಧ: ಜನಾರ್ದನ ರೆಡ್ಡಿ

ಮದ್ದೂರು(ಮಂಡ್ಯ): ಮೂರನೇ ಅವಧಿಗೆ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ನಾಯಕತ್ವದ ಸರಕಾರವನ್ನು ದೇಶದ ಜನ ನಿರೀಕ್ಷಿಸುತ್ತಿದ್ದು, ತಮ್ಮ ನೇತೃತ್ವದ ಕಲ್ಯಾಣ ರಾಜ್ಯ ಪಕ್ಷವು ಲೋಕಸಭಾ ಚುನಾವಣೆ ವೇಳೆ ಮೈತ್ರಿಗೆ ಆಸಕ್ತಿ ಹೊಂದಿರುವುದಾಗಿ ಶಾಸಕ ಜನಾರ್ದನ ರೆಡ್ಡಿ ತಿಳಿಸಿದರು.

ನಗರದ ಶ್ರೀನರಸಿಂಹಸ್ವಾಮಿ ದೇಗುಲದಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷ ಬಿಜೆಪಿಯೊಡನೆ ಚುನಾವಣೆ ಹೊಂದಾಣಿಕೆಗೆ ಸಿದ್ಧವಿದ್ದು, 5 ಕ್ಷೇತ್ರ ಗಳ ನಿರೀಕ್ಷೆಯೊಡನೆ ಮಾತುಕತೆಗೆ ಸಿದ್ಧರಿದ್ದೇವೆ. ತಪ್ಪಿದಲ್ಲಿ ಐದು ಜಿಲ್ಲೆಗಳಲ್ಲಿ ಕಲ್ಯಾಣ ರಾಜ್ಯ ಪಕ್ಷದಿಂದಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದರು.

ಬಾಗಲಕೋಟೆ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಇಚ್ಛೆ ಹೊಂದಿದ್ದು, ಇದು ಮುಂದಿನ ಮಾತುಕತೆಯ ಫ‌ಲಶ್ರುತಿ ಮೇಲೆ ನಿಂತಿರುವುದಾಗಿ ಹೇಳಿದರು.

ಟಾಪ್ ನ್ಯೂಸ್

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

‌Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.