8 ವರ್ಷದ ಮಗುವಿನ ಮೇಲೆ 48 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ.!
Team Udayavani, Sep 16, 2020, 7:37 PM IST
ಮಂಡ್ಯ: 8 ವರ್ಷದ ಹೆಣ್ಣು ಮಗುವಿನ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಸಿದ್ದಾರ್ಥ ನಗರದ 6 ನೇ ಕ್ರಾಸ್ ನ ಪ್ರಕಾಶ್ (48) ಎಂಬ ವ್ಯಕ್ತಿಯೇ ದೌರ್ಜನ್ಯ ಎಸಗಿರುವ ವ್ಯಕ್ತಿಯಾಗಿದ್ದಾನೆ ಎನ್ನಲಾಗಿದೆ.
ನಿನ್ನೆ ಸಂಜೆ ಮನೆಯ ಹೊರಗಡೆ ಆಟ ಆಡುತ್ತಿದ್ದ ಮಗುವನ್ನು ತಿಂಡಿ ಕೊಡಿಸುತ್ತೇನೆಂದು ಪುಸಲಾಯಿಸಿ ತನ್ನ ಮನೆಗೆ ಕರೆದು ಕೊಂಡು ಹೋಗಿ ಆ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಕ್ಷಣವೇ ಮಗು ಕಿರುಚಾಟ ಮಾಡುತ್ತಾ ಮನೆಯಿಂದ ಹೊರಗಡೆಗೆ ಓಡಿ ಬಂದಿದೆ. ಮನೆಯವರು ಮತ್ತು ಅಕ್ಕ ಪಕ್ಕದವರು ಜನರು ಮಗುವನ್ನು ಸಮಾಧಾನ ಪಡಿಸಿ ವಿಚಾರಿಸಿದಾಗ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಇನ್ನು ಘಟನೆ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.