ಏತ ನೀರಾವರಿ ಯೋಜನೆ ವಿದ್ಯುತ್ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್: ಮಂಡ್ಯ ಮೂಲದ ಅಧಿಕಾರಿ ಸಾವು
Team Udayavani, Oct 16, 2020, 6:32 PM IST
ವಿಜಯಪುರ: ನಿರ್ಮಾಣ ಹಂತದಲ್ಲಿರುವ ಏತ ನೀರಾವರಿ ಯೋಜನೆ ವಿದ್ಯುತ್ ಘಟಕದಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ದುರ್ಘಟನೆಯಲ್ಲಿ ಮಂಡ್ಯ ಮೂಲದ ಅಧಿಕಾರಿ ಮೃತಪಟ್ಟಿದ್ದಾರೆ.
ಮುದ್ದೇಬಿಹಾಳ ತಾಲೂಕಿನ ವೀರೇಶನಗರ ಬಳಿ ನಿರ್ಮಾಣ ಹಂತದಲ್ಲಿರುವ ಬೂದಿಹಾಳ- ಪೀರಾಪುರ ಏತ ನೀರಾವರಿ ಯೋಜನೆಯ 220 ಕೆ.ವಿ. ವಿದ್ಯುತ್ ಸ್ಟೇಶನ್ ಕಾಮಗಾರಿ ನಡೆದಿತ್ತು. ಈ ಹಂತದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮಂಡ್ಯ ಮೂಲದ ಫೀಲ್ಡ್ ಸೂಪರ್ ವೈಸರ್ ಸಂದೀಪ ವೆಂಕಟೇಶ ಸಾವಿಗೀಡಾಗಿದ್ದಾರೆ.
ಮೃತದೇಹವನ್ನು ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.