ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ
Team Udayavani, Feb 18, 2021, 3:27 PM IST
ಮಂಡ್ಯ: ತನ್ನ ಅಂತಿಮ ಸಂಸ್ಕಾರಕ್ಕೆ ಸಿದ್ದರಾಮಯ್ಯ ಬರಬೇಕು ಎಂದು ಡೆತ್ ನೊಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಅಂತಿಮ ದರ್ಶನವನ್ನು ಸಿಎಂ ಸಿದ್ದರಾಮಯ್ಯ ಪಡೆದರು.
ತಾಲೂಕಿನ ಕೋಡಿದೊಡ್ಡಿ ಗ್ರಾಮಕ್ಕೆ ಆಗಮಿಸಿದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರಾಮಕೃಷ್ಣನ ಅಂತಿಮ ದರ್ಶನ ಪಡೆದರು.
ಇದನ್ನೂ ಓದಿ:ಬಸ್ ಪ್ರಯಾಣ ದರದಲ್ಲಿ ಹೆಚ್ಚಳವಿಲ್ಲ: ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟನೆ
ಕೋಡಿದೊಡ್ಡಿ ಗ್ರಾಮದ ರಾಮಕೃಷ್ಣ ತನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ಯಶ್ ಬರುವಂತೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ.
ನಟ ಯಶ್ ರಿಂದ ಟ್ವೀಟ್ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಮೃತ ಯುವಕನ ಕುಟುಂಬಸ್ಥರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಸಿದ್ದರಾಮಯ್ಯ ಜೊತೆ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ತಾಪಂ ಮಾಜಿ ಅಧ್ಯಕ್ಷ ತ್ಯಾಗರಾಜು ಸೇರಿದಂತೆ ಹಲವು ಮುಖಂಡರು ಅಂತಿಮ ದರ್ಶನ ಪಡೆದರು.
ಇದನ್ನೂ ಓದಿ:ಸಿದ್ದರಾಮಯ್ಯ, ಯಶ್ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.