ಸಿದ್ದು-ಗೌಡರದು ರಾಜಕೀಯ ಅಪ್ಪುಗೆ
Team Udayavani, Oct 24, 2018, 6:00 AM IST
ಶ್ರೀರಂಗಪಟ್ಟಣ: ಸಿದ್ದರಾಮಯ್ಯ ಹಾಗೂ ದೇವೇಗೌಡರದ್ದು ಧೃತರಾಷ್ಟ್ರ ಆಲಿಂಗನ. ಹಾವು-ಮುಂಗುಸಿಯಂತಿರುವ ಅವರು ಒಂದಾಗಲು ಎಂದಿಗೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದರು. ನಗರದಲ್ಲಿ ಮಂಗಳವಾರ ಬಿಜೆಪಿ ಪರ ಪ್ರಚಾರ ನಡೆಸಿ, ಕಾಂಗ್ರೆಸ್-ಜೆಡಿಎಸ್ ವಿರುದ್ಧ ವಾಗ್ಧಾಳಿ ನಡೆಸಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ದೇವೇಗೌಡರು ಮೈಸೂರಲ್ಲಿ ಏನೆಲ್ಲಾ ಮಾಡಿದ್ರು ಅನ್ನೋದು ಎಲ್ಲರಿಗೂ ಗೊತ್ತಿದೆ. ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆಲ್ಲದಿದ್ದರೆ ಅವರ ರಾಜಕೀಯ ಭವಿಷ್ಯವೇ ಮುಗಿದು ಹೋಗುತ್ತಿತ್ತು. ಈಗ ಅಂತರಾಳದಲ್ಲಿ ದ್ವೇಷ ಕಾರುತ್ತಾ, ಜನರ ಮುಂದೆ ತೋರಿಕೆಯ ಆಲಿಂಗನ ಮಾಡಿಕೊಂಡಿದ್ದಾರೆ. ಇಬ್ಬರದ್ದೂ ರಾಜಕೀಯ
ಅಪ್ಪುಗೆಯೇ ಹೊರತು ಪ್ರಾಮಾಣಿಕ ಅಪ್ಪುಗೆಯಲ್ಲ ಎಂದರು.
ಹಾವು-ಮುಂಗುಸಿ ತರ ಇರುವ ದೇವೇಗೌಡ-ಸಿದ್ದರಾಮಯ್ಯ ಒಂದಾಗಲು ಸಾಧ್ಯವೇ? 25 ಜನ್ಮ ಕಳೆದರೂ ಇಬ್ಬರೂ
ಒಂದಾಗುವುದಿಲ್ಲ. ಈ ಸರ್ಕಾರದಿಂದ ಕುಮಾರಸ್ವಾಮಿ, ದೇವೇಗೌಡರಿಗೆ ಸಂತೋಷವಿಲ್ಲ. ನಿದ್ದೆ ಮಾಡುವ ಸಿದ್ದರಾಮಣ್ಣನಿಗಂತೂ ಕೊಂಚವೂ ಇಷ್ಟವಿಲ್ಲ. ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಒಡೆದು ಹೋದ ಹಾಲಿದ್ದಂತೆ. ಒಡೆದು ಹೋದ ಹಾಲನ್ನು ರಾಜ್ಯದ ಜನರಿಗೆ ಕೊಡಲು ಬಂದಿದ್ದಾರೆ.
● ಆರ್.ಅಶೋಕ್, ಮಾಜಿ ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.