ಸೋಂಕಿಗೆ ತಾಯಿ ಬಲಿ, ಹೃದಯಾಘಾತದಿಂದ ಮಗ ಸಾವು

Team Udayavani, May 12, 2021, 12:45 PM IST

Son death from a heart attack

ಮಂಡ್ಯ: ಕೊರೊನಾ ಸೋಂಕಿಗೊಳಗಾಗಿ ತಾಯಿ ಸಾವನ್ನಪ್ಪಿದರೆ, ಮತ್ತೂಂದೆಡೆ ಸೋಂಕಿಗೊಳಗಾದ ತಾಯಿಯ ಬಗ್ಗೆ ಯೋಚಿಸುತ್ತಾ ಊಟ ಬಿಟ್ಟಿದ್ದ ಮಗ ಹೃದಯಾ ಘಾತದಿಂದ ಅಸುನೀಗಿದ ಘಟನೆ ನಗರದಲ್ಲಿ ನಡೆದಿದೆ.

ಸುಭಾಷ್‌ನಗರದ ನಿವಾಸಿ ಸುಜಾತ ಹಾಗೂ ಆಕೆಯ ಪುತ್ರ ಸಿ.ಎನ್‌.ರಮೇಶ್‌ ಮೃತರು. ಸುಜಾತ ಅವರು ಮೇ 7ರಂದು ಸೋಂಕಿನ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರು.ಆ ನಂತರ ಜಿಲ್ಲಾಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ ಸಿಗದೆ ಕೀಲಾರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ಕಳೆದೆರಡು ದಿನಗಳ ಹಿಂದೆ ಸುಜಾತ ಅವರು ಉಸಿರಾಟದ ಸಮಸ್ಯೆ ಕಾಣಿಸಿಕೊಂಡು,ಆಕ್ಸಿಜನ್‌ ಸಿಗದೆ, ಚಿಕಿತ್ಸೆ ಫ‌ಲಕಾರಿಯಾದೆ ಸೋಮವಾರ ರಾತ್ರಿ ಕೊನೆಯುಸಿರೆಳೆದರು. ತಾಯಿ ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರಿದಹಿನ್ನೆಲೆಯಲ್ಲಿ ಮಗ ಸಿ.ಎನ್‌.ರಮೇಶ್‌ ಮಾನಸಿಕವಾಗಿ ಕುಗ್ಗಿಹೋಗಿದ್ದರು. ತಾಯಿ ಮೃತರಾದ ಕೆಲವು ಕ್ಷಣಗಳಲ್ಲೇ ಅವರ ನಿವಾಸದಲ್ಲೇ ಹೃದಯಾಘಾತದಿಂದ ರಮೇಶ್‌ ನಿಧನರಾಗಿದ್ದಾರೆ.

ಟಾಪ್ ನ್ಯೂಸ್

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.