500 ಕೋಟಿ ರೂ.ವಿಶೇಷ ಪ್ಯಾಕೇಜ್ ಘೋಷಣೆ ಸಾಗತಾರ್ಹ
Team Udayavani, Jun 5, 2021, 7:55 PM IST
ಮಂಡ್ಯ: ಕೊರೊನಾ ಸಂಕಷ್ಟದಲ್ಲಿರುವವಿವಿಧ ವರ್ಗಗಳ ಜನರು ಲಾಕ್‌ಡೌನ್‌ನಿಂದಾಗಿ ಹಲವು ಕ್ಷೇತ್ರಗಳಲ್ಲಿಕೂಲಿ ಕಾರ್ಮಿಕರು ಸಂಕಷ್ಟಕ್ಕೆಸಿಲುಕಿದ್ದಾರೆ. ಅಂಥ ಜನರಅನುಕೂಲಕ್ಕಾಗಿ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪಅವರು 500 ಕೋಟಿ ರೂ.ಮೊತ್ತದ 2ನೇ ವಿಶೇಷ ಪ್ಯಾಕೇಜ್‌ಘೋಷಣೆ ಮಾಡಿರುವುದನ್ನು ಮಂಡ್ಯಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ. ವಿಜಯಕುಮಾರ್ ಸ್ವಾಗತಿಸಿದ್ದಾರೆ.
ಪವರ್‌ಲೂಮ್ ನೇಕಾರರಿಗೆ ತಲಾ 3ಸಾವಿರ ಪರಿಹಾರ ನೀಡಿದ್ದು, 59 ಸಾವಿರನೌಕರರಿಗೆ ಇದರ ಲಾಭ ಸಿಗಲಿದೆ. ಚಲನ ಚಿತ್ರಮತ್ತು ದೂರದರ್ಶನ ಮಾಧ್ಯಮದಲ್ಲಿ ರುವಅಸಂಘಟಿತ ಕಾರ್ಮಿಕರು, ಆಶಾಕಾರ್ಯಕರ್ತೆಯರು, ಮೀನುಗಾರರು, ಮುಜÃ ಾಯಿ ದೇಗುಲದ ಅರ್ಚಕರು ಮತ್ತುನೌಕರರು, ಮಗ್ಗಗಳ ಕಾರ್ಮಿಕರಿಗೆ ತಲಾ 3 ಸಾವಿರ, ಅಂಗನವಾಡಿ ಕಾರ್ಯಕರ್ತೆಯರಿಗೆ ತಲಾ 2ಸಾವಿರ, ಸಣ್ಣ ಕೈಗಾರಿಕೆಗಳವಿದ್ಯುತ್ ಶುಲ್ಕ ಪಾವತಿ ವಿನಾಯಿತಿ ನೀಡಲಾಗಿದೆ ಎಂದುಪತ್ರಿಕಾ ಹೇಳಿಕೆಯಲ್ಲಿ ತಿಳಿಸಿ ದ್ದಾರೆ.
ಹೂವು ಬೆಳೆಗಾರರಿಗೆ ಪ್ರತೀ ಹೆಕ್ಟೇರ್‌ಗೆ 10ಸಾವಿರ ರೂ.ನಂತೆ 20 ಸಾವಿರ ರೈತರುಪ್ರಯೋಜನ ಪಡೆಯಲಿದ್ದಾರೆ.ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ತಲಾ10 ಸಾವಿರದಂತೆ 69 ಸಾವಿರ ರೈತರಿಗೆಸಹಕಾರಿಯಾಗಲಿದೆ ಎಂದಿದ್ದಾರೆ. ರಸ್ತೆಬದಿಯ ವ್ಯಾಪಾರಸ್ಥರಿಗೆ ತಲಾ 2 ಸಾವಿರದಂತೆ2.20 ಲಕ್ಷ ಮಂದಿಗೆ, ಕಲಾವಿದರಿಗೆ 3ಸಾವಿರದಂತೆ 16,095 ಮಂದಿ, ರೈತರು ಮತ್ತುಸ್ವಸಹಾಯ ಸಂಘಗಳು ಇತರೆ ಸಹಕಾರಿಸಂಘಗಳಲ್ಲಿ ಪಡೆದ ಸಾಲಗಳ ಮರುಪಾವತಿಅವ ಧಿ ವಿಸ್ತರಿಸಲಾಗಿದೆ.
ಈ ಯೋಜನೆ 4.25ಲಕ್ಷ ಮಂದಿ ರೈತರಿಗೆ ಅನುಕೂಲವಾಗಲಿದೆಎಂದು ತಿಳಿಸಿದ್ದಾರೆ.ಬಿಬಿಎಂಪಿ ಮತ್ತು ನಗರ ಪ್ರದೇಶಗಳವ್ಯಾಪ್ತಿಯಲ್ಲಿನ ಕಾರ್ಮಿಕರಿಗೆ ಹಾಗೂಬಡವರಿಗೆ ಆಹಾರವಿಲ್ಲದೆ ಹಸಿವಿನಿಂದಬಳಲಬಾರದೆಂದು ಸರ್ಕಾರ ಇಂದಿರಾಕ್ಯಾಂಟೀನ್‌ನಲ್ಲಿ ಉಚಿತ ಊಟದ ವ್ಯವಸ್ಥೆಮಾಡಿದೆ. ಒಟ್ಟು 6 ಲಕ್ಷ ಫಲಾನುಭವಿಗಳಿಗೆಅನುಕೂಲವಾಗಲಿದೆ. ಒಟ್ಟಾರೆ 1611.82ಕೋಟಿ ರೂ.ಗೂ ಹೆಚ್ಚಿನ ಹಣವನ್ನುಕೋವಿಡ್ ಪರಿಹಾರಕ್ಕೆ ಮುಖ್ಯಮಂತ್ರಿಯಡಿಯೂರಪ್ಪ ಘೋಷಣೆ ಮಾಡಿದ್ದಾರೆಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.