![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 9, 2021, 12:31 PM IST
ಶ್ರೀರಂಗಪಟ್ಟಣ: ಈ ಬಾರಿಯ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಜಂಬೂ ಸವಾರಿಗೆ ಆನೆ ಗಳನ್ನು ಕರೆಸಲಾಗಿದೆ.
ಅರಣ್ಯ ಇಲಾಖೆಯ ಸಹಯೋಗದಲ್ಲಿ ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ಗೋಪಾಲಸ್ವಾಮಿ ಮತ್ತು ಕಾವೇರಿ ಎಂಬ ಆನೆಗಳು ಇಂದು ಆಗಮಿಸಿದ್ದು, ಆನೆಗಳಿಗೆ ಸ್ಥಳೀಯ ತಾಲೂಕು ಆಡಳಿತದಿಂದ ಧಾರ್ಮಿಕ ಸಂಪ್ರದಾಯ ದಂತೆ ದಸರಾ ಬನ್ನಿಮಂಟದ ಬಳಿ ಬರಮಾಡಿ ಕೊಳ್ಳಲಾಯಿತು.
ಆಗಮಿಸಿರುವ ಆನೆ ಮೇಲೆ ಮರದ ಅಂಬಾರಿ ಕಟ್ಟಿ ಅದರಲ್ಲಿ ಚಾಮುಂಡೇಶ್ವರಿ ವಿಗ್ರಹವನ್ನು ಇರಿಸಿ ಪಟ್ಟಣದ ರಂಗನಾಥ ಮೈದಾನವರೆಗೂ ಜಂಜೂಸವಾರಿ ಮೆರವಣಿಗೆ ನಡೆಯಲಿದೆ.
ಆನೆಗಳನ್ನು ಬರಮಾಡಿಕೊಳ್ಳುವ ವೇಳೆ ಎಸಿ ಶಿವಾನಂದ್ ಮೂರ್ತಿ, ಪುರಸಭಾ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಪ್ರಕಾಶ್, ಪುರೋಹಿತ ಡಾ.ಭಾನುಪ್ರಕಾಶ್ ಶರ್ಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.