![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 15, 2023, 9:40 AM IST
ಶ್ರೀರಂಗಪಟ್ಟಣ: ಇಲ್ಲಿನ ಚಂದ್ರವನದ ಆಶ್ರಮದಲ್ಲಿರುವ ಕಾಶಿ ಚಂದ್ರಮೌಳೇಶ್ವರನಿಗೆ ಪ್ರಥಮ ಸೂರ್ಯ ರಶ್ಮಿ ಸ್ಪರ್ಶವಾಯಿತು.
ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿರುವ ಕಾಶಿ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ದೇವರಿಗೆ ಸೂರ್ಯನ ಕಿರಣಗಳು ಲಿಂಗದ ಮೇಲೆ ಬೀಳುವುದು ವಿಶೇಷ.
ಅದೇ ರೀತಿ ಈ ವರ್ಷ ಮಕರ ಸಂಕ್ರಾಂತಿಯಂದು ಶಿವಲಿಂಗ ಸ್ಪರ್ಶಿಸುವ ಮೊದಲ ಸೂರ್ಯ ರಶ್ಮಿ ಕಾರ್ಯಕ್ರಮಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ವರ್ಷ 7: 15ಕ್ಕೆ ಮಕರ ಶುಭ ಲಗ್ನದಲ್ಲಿ ಸೂರ್ಯ ರಶ್ಮಿ ಶಿವಲಿಂಗದ ಮೇಲೆ ಸ್ಪರ್ಶವಾಗಿದೆ. ಸ್ಪರ್ಶದ ಬಳಿಕ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆಗಳು ಜರುಗಿತು. ಅದರೊಂದಿಗೆ ಹಸು-ಕರುಗಳಿಗೆ ವಿಶೇಷ ಪೂಜೆ ನಡೆಯಿತು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.