ಅವೈಜ್ಞಾನಿಕ ಒಳಚರಂಡಿ ಕಾಮಗಾರಿ ನಿಲ್ಲಿಸಿ  

Team Udayavani, Jan 2, 2023, 10:53 AM IST

tdy-9

ಮಂಡ್ಯ: ತಾಲೂಕಿನ ಇಂಡುವಾಳು ಗ್ರಾಮದಲ್ಲಿ ಕಳಪೆ ಮಟ್ಟದ ಹಾಗೂ ಅವೈಜಾnನಿಕ ಒಳಚರಂಡಿ ಪೈಪ್‌ಲೈನ್‌ ಅಳವಡಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅನಾಹುತ ಸೃಷ್ಟಿಸಲು ಹೊರಟಿದ್ದಾರೆ ಎಂದು ಗ್ರಾಮಸ್ಥರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮೇಲ್ಭಾಗದ ರಸ್ತೆ ಕಾಮಗಾರಿ ನಡೆಯುತ್ತಿದೆ. ಗ್ರಾಮದ ಒಳಚರಂಡಿ ನೀರು ಸರಾಗವಾಗಿ ಹೋಗಲು ಪೈಪ್‌ಲೈನ್‌ ಅಳವಡಿಸಿ ನೇರವಾಗಿ ನೀರು ಸರಾಗವಾಗಿ ಹೋಗುವಂತೆ ಮಾಡದೇ ತದ್ವಿರುದ್ಧವಾಗಿ ನೀರು ಹರಿಯದಂತೆ ಮಾಡುವ ಪೈಪ್‌ಲೈನ್‌ ಅಳವಡಿಸಿ ಅನಾಹುತ ಮಾಡಲು ಹೊರಟಿರುವುದು ಸರಿಯಲ್ಲ ಎಂದು ದೂರಿದರು.

ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್‌ ಶ್ರೀಧರ್‌ ಅವರಿಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿಕೊಂಡಿದ್ದೇವೆ. ಇಲ್ಲಿ ನಡೆಯುವ ಅವೈಜಾnನಿಕ ಕಾಮಗಾರಿಯನ್ನು ಕೆಲವು ಕಡೆ ತಡೆದು ಸರಿಪಡಿಸುವ ಕೆಲಸವಾಗಿದೆ. ಈಗಲೂ ಅದೇ ಮುಂದುವರಿದ್ದು ರಾತ್ರೋರಾತ್ರಿ ಕಾಮಗಾರಿ ಕೆಲಸ ಮುಗಿಸುವುದನ್ನು ರೂಢಿ ಮಾಡಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರು.

ಮೊದಲಿದ್ದ ಗ್ರಾಮದ ಹಳೇ ಚರಂಡಿ ಸರಿಯಾಗಿದ್ದು, ಹಳೇ ಗ್ರಾಪಂ ಬಿಲ್ಡಿಂಗ್‌ ಹಿಂಭಾಗ ಚರಂಡಿ ನೀರು ಸರಾಗವಾಗಿ ಹೋಗುತ್ತಿತ್ತು. ಈಗ ಅವೈಜ್ಞಾನಿಕ ಕಾಮಗಾರಿಯಿಂದ ನೀರು ಹೋಗುವುದಿಲ್ಲ. ಬದಲಿಗೆ ಮಳೆ ನೀರು ಗ್ರಾಮದ ತುಂಬೆಲ್ಲ ಬರುತ್ತದೆ ಎಂಬುದನ್ನು ಹೇಳುತ್ತಿ ದ್ದರೂ ಕಾಮಗಾರಿ ನಡೆಸುತ್ತಿರುವವರಿಗೆ ತಿಳಿಸಿದರೂ ಅವರ ಭಾಷೆ ನಮಗೆ ಅರ್ಥವಾಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರೂ ಕೇಳದೇ ಕಾಮಗಾರಿ ಆರಂಭಿಸಿದ್ದಾರೆ. ಇದು ನಿಲ್ಲಬೇಕು ಇಲ್ಲವಾದರೆ, ಕಾಮಗಾರಿಯನ್ನೇ ತಡೆದು ನಿಲ್ಲಿಸಲು ಗ್ರಾಮಸ್ಥರು ತೀರ್ಮಾನಿಸಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಇಂಡುವಾಳು ಚಂದ್ರಶೇಖರ್‌, ಎಸ್‌.ಸಿದ್ದೇಗೌಡ, ಎಂ.ಯೋಗೇಶ್‌, ಸಿದ್ದೇಗೌಡ, ದಿಲೀಪ್‌ ಕುಮಾರ್‌, ಶ್ರೀನಿವಾಸ್‌, ಪುಟ್ಟತಾಯಮ್ಮ, ಎಂ.ಜಯಶ್ರೀ, ಸುಧಾ, ಸಾಕಮ್ಮ, ಶಾಂತಮ್ಮ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

1-sonia

Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ

13

Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಸ್ಪೀಕರ್‌, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Rain: 5 ವಿದ್ಯುತ್‌ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.