ಕೋವಿಡ್‌ 19 ತಡೆಗೆ ಕಾರ್ಯತಂತ್ರ ರೂಪಿಸಿ

Team Udayavani, May 20, 2020, 6:25 AM IST

tade putta

ಮಂಡ್ಯ: ಮುಂಬೈನಿಂದ ಬರುತ್ತಿರುವವರಿಂದ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿ ಜನ ಪ್ರತಿನಿಧಿಗಳನ್ನು ಒಗ್ಗೂಡಿಸಿಕೊಂಡು ಕೋವಿಡ್‌ 19 ನಿಯಂತ್ರಣ ಕ್ರಮಗಳನ್ನು ರೂಪಿಸಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಶಾಸಕ ಪುಟ್ಟರಾಜು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಕುಳಿತು ಜಿಲ್ಲೆಯೊಳಗೆ ವ್ಯಾಪಿಸುತ್ತಿರುವ ಕೋವಿಡ್‌ 19 ಸೋಂಕು ತಡೆಯಲು ಸಾಧ್ಯವಿಲ್ಲ. ಮಂಡ್ಯಕ್ಕೆ ಆಗಮಿಸಿ ಜನಪ್ರ ತಿನಿಧಿಗಳು, ಅಧಿಕಾರಿಗಳ ಜತೆ ಸಭೆ ನಡೆಸಿ ಕೋವಿಡ್‌ 19 ತಡೆಗೆ ಕಾರ್ಯತಂತ್ರ ರೂಪಿಸಿ ಕೆಲಸ ಮಾಡುವಂತೆ ಸುದ್ದಿ ಗೋಷ್ಠಿಯಲ್ಲಿ ಒತ್ತಾಯಿಸಿದರು.

ಒಂದೇ ದಿನ 62 ಪ್ರಕರಣ: ರಾಜ್ಯದ ಯಾವುದೇ ಜಿಲ್ಲೆಯಲ್ಲೂ ಒಂದೇ ದಿನ 62 ಪ್ರಕರಣಗಳು ವರದಿಯಾದ  ಉದಾಹರಣೆಯಿಲ್ಲ. ಜಿಲ್ಲೆಯೊಳಗೆ ಕೋವಿಡ್‌ 19 ಸೃಷ್ಟಿಸುತ್ತಿರುವ ಪರಿಸ್ಥಿತಿಯಿಂದ ಜನರಲ್ಲಿ ಆತಂಕ ಹೆಚ್ಚಿಸಿದೆ. ಜಿಲ್ಲಾಡಳಿತ ಮಾಹಿತಿಯನ್ನು ಸಂಪೂರ್ಣಮರೆ ಮಾಚುತ್ತಿದೆ. ಮುಂಬೈನಿಂದ ಈವರೆಗೆ ಎಷ್ಟು ಜನರು ಬಂದಿದ್ದಾರೆ. ಎಷ್ಟು ಜನರು ಬರುವವರಿದ್ದಾರೆ ಎಂಬ ಬಗ್ಗೆ ಸರಿಯಾದ ಮಾಹಿತಿಯೇ ಇಲ್ಲ. ಆರೋಗ್ಯ ಇಲಾಖೆ ಒಂದು ಮಾಹಿತಿ ನೀಡಿದರೆ   ಕಂದಾಯ ಇಲಾಖೆ  ಮತ್ತೂಂದು ಮಾಹಿತಿ ನೀಡುತ್ತಿದೆ. ಜಿಲ್ಲಾಡಳಿತ ವಾಸ್ತವ ವರದಿಯನ್ನು ಮುಂದಿಡುವಂತೆ ಆಗ್ರಹಿಸಿದರು.

ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿಗಳು ಸತ್ಯಾಂಶ ಮರೆಮಾ ಚಿದಲ್ಲಿ ಮುಂಬೈನಿಂದ ಆಗಮಿಸುತ್ತಿರುವ ಸೋಂಕಿತರ ಮೂಲಕ ಜಿಲ್ಲೆಯ ಜನರಿಗೂ ಸೋಂಕು ಹರಡುವ ಆತಂಕವಿ ದೆ. ಮೈಸೂರಿನ ಜಿಲ್ಲಾಡಳಿತ ಸೋಂಕು ಹರಡದಂತೆ  ಕೈಗೊಂಡಿದ್ದ ಮಾದರಿ ಕ್ರಮಗಳು ಇಲ್ಲಿಯೂ ಜಾರಿಗೊಳಿಸ ಬೇಕು. ಎಂದು ಒತ್ತಾಯಿಸಿದರು.

ಸಿಎಂ ಗಮನ ಹರಿಸಲಿ: ಮುಖ್ಯಮಂತ್ರಿ ಯಡಿಯೂರಪ್ಪನವರು ಪರಿಸ್ಥಿತಿ ಯನ್ನು ಅರಿತು ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿ ವಹಿಸ ಬೇಕು. ಮಂಡ್ಯ ಜಿಲ್ಲೆಗೆ ಹಿರಿಯ ಐಎಎಸ್‌ ಅಧಿಕಾರಿಯೊ ಬ್ಬರನ್ನು ಕೋವಿಡ್‌ ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಬೇಕು. ಮುಂಬೈನಿಂದ ಬರುತ್ತಿರುವವರನ್ನು ತಾತ್ಕಾಲಿಕವಾಗಿ ತಡೆಹಿಡಿಯುವ ಅಗತ್ಯವಿದೆ. ಮುಂಬೈ ನಿಂದ ಬಂದವರನ್ನು ಕ್ವಾರಂಟೈನ್‌ ಮಾಡಲಾಗುತ್ತಿದ್ದು, ಅವರ ಮೇಲೆ ನಿಗಾ ವಹಿಸಿರುವ ಸಿಬ್ಬಂದಿಗೆ ಯಾವುದೇ ಸೌಲಭ್ಯಗಳನ್ನು ಕಲ್ಪಿಸುತ್ತಿಲ್ಲವೆಂಬ ಬಗ್ಗೆ ದೂರುಗಳಿವೆ. ಜಿಲ್ಲಾ ಮಂತ್ರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿ ಕ್ವಾರಂ ಟೈನ್‌ ವ್ಯವಸ್ಥೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಅವಲೋ ಕನ ನಡೆಸಬೇಕಿದೆ ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.