‘ಅವರ ಆಸೆ ಸೋಲಬಾರದೆಂದು ನನ್ನ ಆಸೆ’ : ಸುಮಲತಾ
Team Udayavani, Feb 10, 2019, 5:15 AM IST
ಮಂಡ್ಯ: ಅಂಬರೀಷ್ ಪತ್ನಿ ಸುಮಲತಾ ಅವರು ಮಂಡ್ಯದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧರಾಗಿದ್ದಾರೆಯೇ ಎಂಬ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಮತ್ತು ಅವರ ಅಭಿಮಾನಿ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಂಡ್ಯ ಜಿಲ್ಲೆಯಲ್ಲಿರುವ ನೆಲಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುಮಲತಾ ಅವರು ಆಡಿರುವ ಮಾತುಗಳು ಈ ಮೇಲಿನ ಹೇಳಿಕೆಗಳಿಗೆ ಪುಷ್ಠಿ ನೀಡುವಂತಿದೆ. ‘ಅಂಬರೀಷ್ ಅವರ ಅಭಿಮಾನಿಗಳು ನಾನು ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕೆಂದು ಆಸೆಪಟ್ಟಿದ್ದಾರೆ ; ಅವರ ಆಸೆ ಸೋಲಬಾರದೆಂದು ನನ್ನ ಆಸೆ’ ಎಂದು ಅವರು ಹೇಳಿದರು.
ನಾನು ಸ್ಪರ್ಧಿಸಬೇಕೆಂದು ಈಗಲೂ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ನಾನು ಸೀಸನಲ್ ರಾಜಕಾರಣಿ ಅಲ್ಲ. ನನ್ನ ಪತಿ, ಹೆಂಡತಿ ಮಕ್ಕಳನ್ನು ರಾಜಕೀಯಕ್ಕೆ ತರುತ್ತೇನೆ ಎಂದು ಯಾವತ್ತೂ ಹೇಳಿರಲಿಲ್ಲ. ಹಾಗಾಗಿ ನಾನು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೆಳಿದರು. ಸುಮಲತಾ ಅವರ ಇಂದಿನ ಈ ಹೇಳಿಕೆ ಲೋಕಸಭಾ ಚುನಾವಣೆಯಲ್ಲಿ ಅವರು ಸ್ಪರ್ಧಿಸುತ್ತಾರೆ ಎಂಬ ಅಂಶವನ್ನು ಬಲಗೊಳಿಸಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.